ಕಾಲೇಜು ಹಬ್ಬ ಆಚರಣೆ ವಿಧ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಹಕಾರಿ:ಶಾಸಕ ಟಿ ರಘುಮೂರ್ತಿ 

by | 22/06/24 | ಶಿಕ್ಷಣ

ಚಳ್ಳಕೆರೆ: ಪೋಷಕರು ತಮ್ಮ ಆಸೆ ಕನಸುಗಳನ್ನು ಬದಿಗಿರಿಸಿ ಹಗಲಿರುಳು ದುಡಿದು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶ್ರಮಿಸುತ್ತಾರೆ ಅವರ ಆಸೆಗಳನ್ನು ಈಡೇರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆ ಇರುತ್ತದೆ ಇಂಜಿನಿಯರ್ ಪದವಿ ಪಡೆದು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಶಾಸಕ ರಘುಮೂರ್ತಿ ತಿಳಿಸಿದರು. 


ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ನಡೆದ ಕಾಲೇಜ್ ಫೆಸ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಾನು ಸಹ ಇಂಜಿನಿಯರಿಂಗ್ ಪದವಿ ಪಡೆದಿದ್ದು 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂಜಿನಿಯರಿಂಗ್ ಕಾಲೇಜು ಮಂಜೂರಾತಿ ಪಡೆದು ಉತ್ತಮ ಕಟ್ಟಡ ನಿರ್ಮಿಸಲು ಸಹಾಯಕವಾಯಿತು ಬಯಲು ಸೀಮೆಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದೃಷ್ಟಿಯಿಂದ ಈ ಕಾಲೇಜನ್ನು ಪ್ರಾರಂಭಿಸಲಾಯಿತು ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ವಿದ್ಯಾಭ್ಯಾಸದಲ್ಲಿ ತೊಡಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು ಕಾಲೇಜು ಹಬ್ಬದಂತಹ ಕಾರ್ಯಕ್ರಮಗಳು ಏರ್ಪಡಿಸುವುದರಿಂದ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗುತ್ತದೆ ಅವರ ಜ್ಞಾನಾರ್ಜನೆ ಹೆಚ್ಚಿಸಲು ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಅವರ ಮೂಲಕ ಉತ್ತಮ ಉಪನ್ಯಾಸವನ್ನು ಕೊಡಿಸಲು ಮುಂದಾಗಬೇಕು. ಕಾಲೇಜಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದ್ದು ಹಂತ ಹಂತವಾಗಿ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಾಂಶುಪಾಲ ಎಂ ಎಂ ಬೆನಲ್ ಮಾತನಾಡಿ ಇಂಜಿನಿಯರಿಂಗ್ ಪದವಿ ಪಡೆಯುವುದು ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಕನಸಾಗಿರುತ್ತದೆ ಆ ಕನಸನ್ನು ನನಸು ಮಾಡಿಕೊಳ್ಳುವತ್ತ ಎಲ್ಲರೂ ಹೆಜ್ಜೆ ಇಡಬೇಕು ಶಾಸಕರು ತಾಲೂಕಿನ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ನಗರಸಭೆ ಸದಸ್ಯರಾದ ರಮೇಶ್ ಗೌಡ, ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page