ಕೆಟ್ಟು ನಿಂತ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ಥಿಗೆ ಅಧಿಕಾರಿಗಳು ಮುಂದಾಗುವರೇ…?

by | 06/06/23 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಜೂ.6
ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸು ವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.


ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಕೆಟ್ಟು ನಿಂತ ಎರಡು ಶುದ್ದ ಕುಡಿಯುವ ನೀರಿನ ಘಟಕ ನೀರಿಗಾಗಿ ಪರದಾಟ.
ಹೌದು ಇದು ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಪಂ ವ್ಯಾಪ್ತಿಯ ಕಾಮಸಮದ್ರ ಗ್ರಾದಲ್ಲಿ ಅಂಜನೇಯ ದೇವಸ್ಥಾನ ಹಾಗೂ ಅಂಗನವಾಡಿ ಕೇಂದ್ರದ ಆವರಣದಲ್ಲಿರುವ ಎರಡು ಶುದ್ದ ಕುಡಿಯುವ ನೀರಿನ ಘಟಕಗಳು ಕಟ್ಟು ನಿಂತರೆ ಬೆಳಗೆರೆ ಗ್ರಾಪಂ ವ್ಯಾಪ್ತಿಯ ಹುಲಿಕುಂಟೆ ಬೋವಿ ಕಾಲೋನಿಯಲ್ಲೂ ಸಹ ಕೆಟ್ಟು ನಿಂತು ಸುಮಾರು ಮೂರು ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದರೂ ಬಂದು ನೋಡಿ ಹೋಗುತ್ತಾರೆ ದುರಸ್ಥಿ ಮಾತ್ರ ಮಾಡಿಲ್ಲ. ಶುದ್ದಕುಡಿಯುವ ನೀರಿನ ಈ ಮೂರು ಘಟಕಗಳಲ್ಲೂ ನೇರವಾಗಿ ಪಿಲ್ಟರ್ ಮಾಡದೆ ಹಾಗೆ ಬಿಡುವುದರಿಂದ ಪ್ಲೋರೈಡ್ ಯುಕ್ತ ನೀರೇ ಕುಡಿಯುವ ಅನಿವಾರ್ಯತೆ ಇದೆ ಗ್ರಾಪಂ ಆಡಳೀಡ ಕೇಳಿದರೆ ಕಂಪನಿಯವರ ಮೇಲೆ ಹೀಗೆ ಒಬ್ಬರ ಕಡೆ ಒಬ್ಬರು ತೋರಿಸುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.


ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ಬೋವಿ ಕಾಲೋನಿಯಲ್ಲಿ ಕೆಟ್ಟು ನಿಂತ ಶುದ್ದ ನೀರಿನ ಘಟಕ
ಸಂಬAಧಪಟ್ಟ ಇಲಾಖೆಗಳು ಕೆಟ್ಟು ನಿಂತ ಯಂತ್ರಗಳನ್ನು ಕಡೆಗಣಿಸಿರುವು ದರಿಂದ ಗ್ರಾಮಗಳಲ್ಲಿ ಮತ್ತೆ ಹಳೆಯ ಪದ್ಧತಿ ಮರಳುವಂತಿದೆ ಮಾಡಿದೆ. ಪ್ಲೊರೈಡ್ ಅಂಶ ಅಧಿಕವಾಗಿದ್ದು, ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ತುತ್ತಾಗುವ ಬೀತಿ ಎದುರಾಗಿದೆ.
ತಾಲೂಕಿನ ಕಾಮಸಮುದ್ರ ಹಾಗೂ ಹುಲಿಕುಂಟೆ ಬೋವಿ ಕಾಲೋನಿ ಎರಡು ಗ್ರಾಮಗಳಲ್ಲಿ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈಗಲಾದರೂ ಎರಡು ಗ್ರಾಮಗಳಲ್ಲಿ ಕೆಟ್ಟು ನಿಂತಿರುವ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ಥಿಗೆ ಸಂಬAಧ ಪಟ್ಟವರು ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page