ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಪ್ರತಿ ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಬಿಜೆಪಿ ಆಕಾಂಕ್ಷಿ ಅನಿಲ್ ಕುಮಾರ್

by | 20/02/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.20. ಬಿಜೆಪಿ ತನ್ನದೇ ಆದ ಸಿದ್ಧಾಂತವನ್ನು ಹೊಂದಿದ್ದು, ದೇಶದ ಬಗ್ಗೆ ಚಿಂತನೆ ಮಾಡುವ ಪಕ್ಷ ಎಂದು ಬಿಜೆಪಿ ಆಕಾಂಕ್ಷಿ ಅನಿಲ್ ಕುಮಾರ್ ಹೇಳಿದರು. ತಾಲೂಕಿನ ಸೋಮಗುದ್ದು ಗ್ರಾಮಪಂಚಾಯಿಗೆ ಅವಿರೋದವಾಗಿ ಆಯ್ಕೆಯಾದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನಿಸಿ ಮಾತನಾಡಿದರು. ಬಿಜೆಪಿಯ ದೇಶಪ್ರೇಮ ಹಾಗೂ ಉತ್ತಮ ಆಡಳಿತದಿಂದ ಸ್ಫೂರ್ತಿಗೊಂಡು ನರೇಂದ್ರ ಮೋದಿ ಜನಪ್ರಿಯ ಯೋಜನೆಗಳು ನಾಡಿನ ಅನೇಕ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ.. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ವೈಖರಿ, ಎಲ್ಲಾ ಸಮುದಾಯಗಳ ಬಡ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಬಿಜೆಪಿ ಪಕ್ಷದ ಸಿದ್ದಾಂತ ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾತದ ಜನಪರ ಯೋಜನೆಗಳನ್ನು ಮೆಚ್ಚಿ ಕ್ಷೇತ್ರದ ಅನೇಕ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮುಖಂಡರು, ಯುವಕರು ಬಿಜೆಪಿಯತ್ತ ಮುಖ ಮಾಡಿರುವುದು ಮುಂದಿನ ಚುನಾವಣೆಯಲ್ಲಿ ಮತ್ತೆ ರಾಜ್ಯ ಹಾಗೂ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ ಎಂದು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಪ್ರತಿ ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂದು ಕಾರ್ಯಕರ್ತರ ಗಮನಸೆಳೆದರು. ಸೋಮುಗುದ್ದು ಗ್ರಾಮದ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿರೇಮಧುರೆ ಗ್ರಾಮದ ಗಂಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದು ಇವರನ್ನು ಅನಿಲ್ ಕುಮಾರ್ ಅಭಿನಂದಿಸಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಅನೇಕ ಕಾರ್ಯಕರ್ತರು ಹಾಗೂ ಮುಖಂಡರು ಗ್ರಾಮಸ್ಥರು ಉಪಸ್ಥಿತಿಯಲ್ಲಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page