ಕೇತೆದೇವರ ಮುಳ್ಳಿನ‌ಪರಿಶೆ ನಡೆಯವ ವಸಲು ದಿನ್ನೆಯ ಸ್ಥಳದಲ್ಲಿ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಯವಂತೆ ತಾಪಂ ಇಒ ಶಶಿಧರ್ .

by | 23/01/24 | ಸುದ್ದಿ

ಚಳ್ಳಕೆರೆ ಜ.23 ಕೇತೆದೇವರ ಮುಳ್ಳಿನ‌ಪರಿಶೆ ನಡೆಯವ ವಸಲು ದಿನ್ನೆಯ ಸ್ಥಳದಲ್ಲಿ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಯವಂತೆ ತಾಪಂ ಇಒ ಶಶಿಧರ್ ಹೇಳಿದರು. ಚಳ್ಳಕೆರೆ ತಾಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಪಂ ವ್ಯಾಪ್ತಿಯ ಪುರ್ಲಹಳ್ಳಿ ಸಮೀಪದ ವಸಲು ದಿನ್ನೆಯಲ್ಲಿ ಜಾತ್ರೆ ನಡೆಯವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಜಾತ್ರೆಯಲ್ಲಿ ಸಾವೀರಾರು ಭಕ್ತರ ಜನಸಾಗರಸೇರಲಿದ್ದು ಕುಡಿಯುವ ನೀರು .ಸ್ವಚ್ಚತೆ. ಜಾತ್ರೆಗೆ ಬರುವ ರಸ್ತೆಯ ಅಭಿವೃದ್ದಿ.ಜಾತ್ರೆಗೆ ಬರುವ ಎತ್ತಿನ ಗಾಡಿ ಹಾಗೂ ವಾಹನ ನಿಲುಗಡೆಗೆ ಪೋಲಿಸರ ಮಾರ್ಗದರ್ಶನದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಗ್ರಾಪಂ ಅಧ್ಯಕ್ಷ ಆನಂದ್ ಕುಮಾರ್ ನಾತನಾಡಿ ಪೊಲೀಸ್ ಇಲಾಖೆ ಹಾಗೂ ಗುಡಿ ಗೌಡರ ಮಾರ್ಗದರ್ಶನದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗೃಯೆಯಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಚನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪುರಲೇಹಳ್ಳಿ ಯಲ್ಲಿ ಕರ್ನಾಟಕದ ಬುಡಕಟ್ಟು ಸಂಸ್ಕೃತಿಯ ಆಚರಣೆಯಾದ ಬಾರೆಕಳ್ಳೆ ಹತ್ತಿ ಕಳಸ ಕೀಳುವ ಪರಿಸೆ ಸ್ಥಳದಲ್ಲಿ ಕುಡಿಯುವ ನೀರು, ಸ್ವಚ್ಛತೆ, ಬೆಳಕು, ವಾಹನ ನಿಲುಗಡೆ ಸ್ಥಳಕ್ಕೆ ಚನ್ನಮ್ಮನಾಗತಿಹಳ್ಳಿ ವತಿಯಿಂದ ಪರುಶುರಾಂಪುರ ಆರಕ್ಷಕ ಠಾಣೆಯ ನಿರ್ದೇಶನ ಮೇರೆಗೆ ಮಾಡಲಾಗಿದೆ ಎಂದು ತಿಳಿಸುದರು. ಈ ಸಂದರ್ಭದಲ್ಲಿ . ಪಿ ಡಿಒ ಉದಯಕುಮಾರ್ ಹಾಗೂ ಗ್ರಾಮ ಪಂ ಸದಸ್ಯರುಗಳಾದ ರಾಜಣ್ಣ. ಶಿಲ್ಪಾಬಸವರಾಜ್ .ಶಿವಣ್ಗ ಗೌರಮ್ಮ ಯಲ್ಲಪ್ಪ ಚೌಳೂರು ಗ್ರಾಮದ ಕುಮಾರ್ ದೇವರ ಪೂಜಾರಿಗಳು ಗುಡಿಕಟ್ಟಿನ ಮುಖಂಡರು ಹಾಗೂ ಪರಶುರಾಂಪುರ ಪಿಎಸ್ ಐ ಬಸವರಾಜ್ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page