ಚಿತ್ರದುರ್ಗ ಅ.30:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಅರ್ಜಿ ಸಲ್ಲಿಸಬಹುದು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು, ನವೆಂಬರ್ 25 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments