ಚಳ್ಳಕೆರೆ ಜನಧ್ವನಿ ವಾರ್ತೆ ಅ.30 ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಖಾಸಗಿ ಶಾಲೆಗಳ ಮಕ್ಕಳನ್ನು ಕರೆತರುವ ವಾಹನಗಳಿಗೆ ಅಂಗ್ಲಾ ಭಾಷೆಯಲ್ಲಿರು ಹೆಸರನ್ನು ಕನ್ನಡದಲ್ಲಿ ಎರಡು ದಿನದೊಳಗೆ ಬರೆಸದಿದ್ದರೆ ಬಸ್ಸುಗಳ ಮೇಲೆ ಅಂಗ್ಲಭಾಷೆಯಲ್ಲಿರು ಹೆಸರಿಗೆ ಮಸಿ ಬಳಿಯುವುದಾಗಿ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೊರ್ಲಕುಂಟೆ ತಿಪ್ಪೇಸ್ವಾಮಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಶಾಲೆಗಳ ವಾಹನಗಳ ಮೇಲಿರುವ ಆಂಗ್ಲ ಭಾಷೆ ಮಸಿ ಬಳಿಯುವುದಾಗಿ ಕೊ.ತಿಪ್ಪೇಸ್ವಾಮಿ ಎಚ್ಚರಿಕೆ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments