ಚಳ್ಳಕೆರೆ ಜನಧ್ವನಿ ವಾರ್ತೆ ಅ.23 ಖಾಸಗಿ ಬಸ್ ಹಾಗೂ ಬಸ್ ಮುಖಾಮುಖಿ ಡಿಕ್ಕಿ ಗಂಭೀರಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪದ ಯಾದವ ನಗರದ ಬಳಿ ಸೋಮವಾರ ಸಂಜೆ 4 ಗಂಟೆ ಸುಮಾರಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆಪರಿಣಾಮ ಮಿರಸಾಭಿಹಳ್ಳಿ ಗ್ರಾಮದ ನಾಗೇಗೌಡ(35) ಪತ್ನಿಯೊಂದಿಗೆ ರಂಗೇನಹಳ್ಳಿಗೆ ಹೋಗುವಾಗ ಈ ಘಟನೆ ನಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆಗೆ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆಕೈಕೊಂಡಿದ್ದಾರೆ ಎನ್ನಲಾಗಿದೆ.
ಖಾಸಗಿ ಬಸ್ ಬೈಕ್ ನಡುವೆ ಮುಖಾ ಮುಖಿ ಡಿಕ್ಕಿ ಬೈಕ್ ಸವಾರ ಗಂಭೀರಗಾಯ ಚಿಕಿತ್ಸೆ ಫಲಿಸದೆ ಅಸ್ಪತ್ರೆಯಲ್ಲಿ ಸಾವು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments