ಗರಣಿ ಹಳ್ಳದಿಂದ ದೊಡ್ಡೇರಿ ಕೆರೆಯವರೆಗೆ ಬಹಳ ವರ್ಷಗಳ ನಂತರ ನೂತನ ಸಂಸದ ಗೋವಿಂದಕಾರಜೋಳರ ಸೂಚನೆಯಂತೆ ಈಗ ಕಾಲುವೆ ದುರಸ್ಥಿ ಭಾಗ್ಯ ಕಾಣುವಂತಾಗಿದೆ.

by | 01/07/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜು.1 ಜನರ ಜೀವನಾಡಿಯಾಗಿದ್ದ ಕಾಲುವೆಯಲ್ಲಿನ ಹೂಳು ಗಿಡಗೆಂಟೆಗಳಿಂದ ತುಂಬಿದ ಕಾಲುವೆಗೆ ನೂತನ ಸಂಸದರಿಂದ ದುರಸ್ಥಿ ಭಾಗ್ಯ ಕಂಡಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದರಿಗೊಂದಿಕೊಂಡ ಗರಣೀ ಸೇತುವೆ ಬಳಿ ಹಳ್ಳದಿಂದ ರಾಣಿಕೆರೆಗೆ ನೀರು ಹರಿದರಿಗೆ ಕಾಲುವೆಯಿಂದ ದೊಡ್ಡೇರಿ ಕೆರೆಗೆ ನೀರು ಹರಿಯುತವಂತೆ ಮಾಡಲಾಗಿತ್ತು ಸುಮಾರು ವರ್ಷಗಳಿಂದ ಹೂಳು ಹಾಗೂ ಗಿಡಗೆಂಟೆಗಳನ್ನು ತೆರವುಗೊಳಿಸದೆ ಇರುವುದರಿಂದ ದೊಡ್ಡೇರಿ ಕೆರೆಗೆ ನೀರು ಸರಾಗವಾಗಿ ಹರಿಯುತ್ತಿರಲಿಲ್ಲ ದೊಡ್ಡೇರಿ ಕನ್ನೇಶ್ವರ ಮಠದ ಮಲ್ಲಪ್ಪಸ್ವಾಮಿಗಳು ಸ್ವತಹ ಸ್ವಚ್ಚತೆ ಮಾಡಿಸಲು ಮುಂದಾಗಿದ್ದರು.
ಬಿಜೆಪಿ ನೂತನ ಸಂಸದ ಗೋವಿಂದ ಕಾರಜೋಳ ಕನ್ನೇಶ್ವರ ಆಶ್ರಮಕ್ಕೆ ಮಲ್ಲಪ್ಪಸ್ವಾಮೀಜಿಯನ್ನು ಭೇಟಿ ಮಾಡಲು ಮಠಕ್ಕೆ ಭೇಟಿ ನೀಡಿದ ಮಲ್ಲಪ್ಪ ಸ್ವಾಮಿಗಳು ಗರಣಿಗೆ ಕಾಲುವೆ ಹೂಳು ಹಾಗೂ ಗಿಡಗೆಂಟೆಗಳಿಂದ ಕೂಡಿದ್ದು ಮಳೆಗಾಲದಲ್ಲಿ ದೊಡ್ಡೇರಿ ಕೆರೆಗೆ ನೀರು ಹರಿದು ಬರುವುದಿಲ್ಲ ಕೂಡಲೆ ದುರಸ್ಥಿ ಪಡಿಸುವಂತೆ ಮನವಿ ನೀಡಿದ್ದಾರೆ.

ಮನವಿ ಸ್ವೀಕರಿಸಿದ ಸಂಸದ ಗೋವಿಂದ ಕಾರಜೋಳ ಸಣ್ಣನೀರವಾರಿ ಇಲಾಖೆಗೆ ಕೂಡಲೆ ಕಾಲುವೆಯಲ್ಲಿನ ಹೂಳು ಹಾಗೂ ಗಿಡಗೆಂಟೆಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವಂತೆ ಸೂಚಿಸಿದ್ದಾರೆ.
ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಸಂಸದರ ಮನವಿಗೆ ಸ್ಪಂಧಿಸಿ ಕಾಲವೆ ಹೂಳು ಹಾಗುಗಿಡಗೆಂಟೆಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.
ಸಣ್ಣ ನೀರಾವರಿ ಇಲಾಖೆ ಜೆಡಿ ರವಿಕುಮಾರ್ ಜನಧ್ವನಿ ಡಿಜಿಟಲ್ ಮೀಡಿಯಾದೊಂದಿಗೆ ಮಾತಮಾಡಿ ದೊಡ್ಡೇರಿ ಆಶ್ರಮದ ಮಲ್ಲಪ್ಪಸ್ವಾಮೀಜಿಗಳ ಮನವಿಯಂತೆ ಗೋಪನಹಳ್ಳಿ ಸೇತುವೆಯಿಂದ ದೊಡ್ಡೇರಿ ಕೆರೆಯವರಗೆ ಹೂಳು ಹಾಗೂ ಗಿಡಗೆಂಟೆಗಳನ್ನು ತೆರವುಕಾರ್ಯ ಭರದಿಂದ ಮಾಡಲಾಗುತ್ತಿದೆ ಸದಸ್ಯಕ್ಕೆ ಯಾವುದೇ ಅನುದಾನ ಇಲ್ಲದೆ ಇರುವ ಕಾರಣ ಸಂಸದರ ಸೂಚನೆ ಮೇರೆಗೆ ಹಿರಿಯ ಆಧಿಕಾರಿಗಳ ಆದೇಶದ ಮೇರೆಗೆ ಸ್ವಚ್ಚತೆ ಮಾಡಲು ಮುಂದಾಗಿದ್ದೇವೆ.
ಈ ಕಾಮಗಾರಿಯನ್ನು ಅನುಮೋದನೆಗೆ ಕಳಿಸಿದ್ದು ಬಂದ ನಂತರ ಟೆಂಡರ್ ಪ್ರಕ್ರಿಯೆ ಮಾಡಿ ಬಿಲ್ ಪಡೆಯಲಾಗುವುದು ಈಗ ಮಳೆ ಬಂದರೆ ನೀರು ಸರಾಗವಾಗಿ ದೊಡ್ಡೇರಿ ಕೆರೆಗೆ ಸೇರುವಂತೆ ಮಾಡಲಾಗಿದೆ ಎಂದು ತಿಳಿಸಿದರು.
ಕೆರೆಗೆ ಎಲ್ಲಿಂದ ನೀರು
ತಾಲ್ಲೂಕಿನ ಕಸಬಾ ಹೋಬಳಿಯಲ್ಲಿಯೇ ಎರಡನೇ ಅತಿದೊಡ್ಡ ಕೆರೆಯಾಗಿರುವ ದೊಡ್ಡೇರಿ ಗ್ರಾಮದ ದೊಡ್ಡಕೆರೆಯಾಗಿದ್ದು ಚಿತ್ರದುರ್ಗ, ಗೋನೂನು, ಬಾಲೇನಹಳ್ಳಿ ಸೇರಿದಂತೆ ವಿವಿಧಕೆರೆಗಳು ಕೋಡಿ ಬಿದ್ದ ನೀರು ಹಿರೆ ಮಧುರೆ ಕೆರೆಗೆ ಸೇರುತ್ತವೆ ಮಧುರೆಕೆರೆ ಕೋಡಿ ಬಿದ್ದಾಗ ಸಾಣೀಕೆರೆ, ಕಮ್ಮತ್ ಮರಿಕುಂಟೆ, ಗೋಪನಹಳ್ಳಿ ಗರಣಿ ಹಳ್ಳದಿಂದ ಕಾಲುವೆ ಮೂಲಕ ದೊಡ್ಡೇರಿ ಕೆರೆಗೆ ಸೇರಿದರೆ ಹಳ್ಳದಿಂದ ರಾಣೀಕೆರೆಗೆ ನೀರು ಸೇರುತ್ತದೆ.
ದೊಡ್ಡೇರಿ ಹೋಬಳಿಯ ಸುತ್ತಮುತ್ತಲಿನ ಹಲವಾರು ಹಳ್ಳಿಗಳ ಒಂದು ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಕೃಷಿ ಭೂಮಿಗೆ ಆಸರೆಯಾಗಿದ್ದ ದೊಡ್ಡಕೆರೆ ಇಂದು ಬತ್ತಿಹೋಗಿರುವ ಪರಿಣಾಮ ರೈತರು ಸಮಸ್ಯೆ ಎದುರಿಸುವಂತಾಗಿದೆ.
ಗರಣಿ ಹಳ್ಳದಿಂದ ದೊಡ್ಡೇರಿ ಕೆರೆಯವರೆಗೆ ಬಹಳ ವರ್ಷಗಳ ನಂತರ ನೂತನ ಸಂಸದ ಗೋವಿಂದಕಾರಜೋಳರ ಸೂಚನೆಯಂತೆ ಈಗ ಕಾಲುವೆ ದುರಸ್ಥಿ ಭಾಗ್ಯ ಕಾಣುವಂತಾಗಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page