ಗುಣಮಟ್ಟದ ಬಿತ್ತನೆ ಬೀಜ.ಗೊಬ್ಬರ ಕೃಷಿ ಪರಿಕರಗಳನ್ನು ರೈತರಿಗೆ ಮಾರಾಟ ಮಾಡುವಂತೆ ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ್

by | 07/06/24 | ಕೃಷಿ


ಚಳ್ಳಕೆರೆ ಜೂ.7 ಈಗಾಗಲೆ ರೈತರ ಸಂಕಷ್ಟದಲ್ಲಿದ್ದು ಸಕಾಲಕ್ಕೆ ಮಳೆ ಬಂದಿರುವುದರಿಂದ ರೈತರು ಬಿತ್ತನೆ ಮಾಡಿಕೊಳ್ಳು ಮುಂದಾಗಿದ್ದಾರೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ.ಗೊಬ್ಬರ ಕೃಷಿ ಪರಿಕರಗಳನ್ನು ರೈತರಿಗೆ ಮಾರಾಟ ಮಾಡುವಂತೆ ಜಂಟಿ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಕಿವಿ ಮಾತು ಹೇಳಿದರು.
ನಗರ ಕೃಷಿ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಕೃಷಿ ಪರಿಕರಗಳ ಮಾರಾಟಗಾರರಿಗೆ ಆಯೋಜಿಸಿದ್ದ ‘ರಸ ಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಕಾಯ್ದೆ ಹಾಗೂ ನಿಯಮಗಳ ಪಾಲನೆ’ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಳಪೆ ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಕೃಷಿಯ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ. ಅನಧಿಕೃತ ಕಂಪನಿಗಳ ಮಾತು ಕೇಳಿ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಮುಂದಾಗುತ್ತಾರೆ. ಇಂತಹ ಚಟುವಟಿಕೆಗಳಿಂದ ಮಾರಾಟಗಾರರು ದೂರ ಇರಬೇಕು. ರೈತರಿಗೆ ಅನುಕೂಲವಾಗುವ ಕ್ರಮ ಕೈಗೊಳ್ಳಬೇಕು. ರೈತರು ಕೃಷಿ ವಿಜ್ಞಾನಿಗಳ ಮಾತಿಗಿಂತ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಸಗಟು ವ್ಯಾಪಾರಸ್ಥರ ಮಾತಿಗೆ ಮಹತ್ವ ನೀಡುತ್ತಾರೆ. ಹೀಗಾಗಿ ರೈತರಿಗೆ ಅನ್ಯಾಯ ಮಾಡಬಾರದು’ ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ಮಾತನಾಡಿ ಕೃಷಿ ಚನ್ನಾಗಿದ್ದರೆ ಉತ್ತಮ ಭವಿಷ್ಯ ನಿಮ್ಮ ಮಾತ್ರವೂ ಸಹ ಮುಖ್ಯ ವಾಗಿದ್ದು ಉತ್ತಮ ಬೀಜ.ಗೊಬ್ಬರ.ಔಷಧಿವಿತರಣೆಯನ್ನು ಬಿತ್ತನೆ ಬೀಜ ಕಾಯ್ದೆಯಡಿಯಲ್ಲಿ ವಿತರಣೆಮಾಡಬೇಕು ಹೆಚ್ಚಿನ ಬೆಲೆದಾಸೆಗೆ ಕೃತಕ ಅಭಾ ಸೃಷ್ಠಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಪಿಒಎಸ್ ಮೂಲಕ ಮಾರಾಟ ಮಾಡಬೇಕು ದಾಸ್ತನು .ಕಳಪೆ ಗೊಬ್ಬರ ಔಷದಿ ವಿತರಣೆ ಮಾಡುವಾಗ ಆಧಾರ್ ಕಾರ್ಡ್ ಪಡೆದು ವಿತರಣೆ ಮಾಡ ಬೇಕು ರೈತರ ಬೆಳೆಗಳಿಗೆ ರೋಗ ಬಿದ್ದಾಗ ಔಷಧಿ ಕೇಳಲು ಬಂದಾಗ ಪರಿಶೀಲನೆ ಮಾಡಿ ಕೊಡ ಬೇಕು ಔಷಧಿ ಸಿಂಪರಣೆ ಬಗ್ಗೆ ರೈತರಿಗೆ ಮಾಹಿತಿ ನೀಡ ಬೇಕು ಸರಕಾರದ ರಿಯಾಯಿತಿ ದರದಲ್ಲಿ ಗೊಬ್ಬರ ಔಷಧಿ ಮಾರಾಟ ಮಾಡುತ್ತಿರುವೂ ಸಹ ನೀವು ಸರಕಾರದ ಒಂದು ಅಂಗವಾಗಿರುತ್ತೀರಿ ರೈತರಿಂದ ಬಿತ್ತನೆ ಬೀಜ ಗೊಬ್ಬರದ ಬಗ್ಗೆ ರೈತರಿಂದ ದೂರುಗಳು ಬರದಂತೆ ವಿತರಣೆ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಉಪನಿರ್ದೇಶಕ ಡಾ.ಪ್ರಭಾಕರ್. ಗೊಬ್ಬರ ಬೀಜ ವಿತರಕರ ಸಂಘದ ಅಧ್ಯಕ್ಷ ಜಗದೀಶ್ ಮಾತನಾಡಿದರು . ಗೊಬ್ಬರ ಬೀಜ ವಿತರಕರ ಸಂಘದ ಉಪಾಧ್ಯಕ್ಷ ಮಂಜುನಾಥ್. ಕೃಷಿ ತಾಂತ್ರಿಕ ಅಧಿಕಾರಿ ಇತರರಿದ್ದರು

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page