ಗೇರು ಬೆಳೆ ಕ್ಷೇತ್ರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಡಾ.ವಿರುಪಾಕ್ಷಪ್ಪ .

by | 29/02/24 | ಕೃಷಿ

ಚಳ್ಳಕೆರೆ ಫೆ.29ತೋಟಗಾರಿಕೆ ಇಲಾಖೆ, ಚಳ್ಳಕೆರೆ ತಾಲ್ಲೂಕು ಹಾಗೂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ
ಕೇಂದ್ರ, ಬಬ್ಬೂರು, ಹಿರಿಯೂರು ತಾಲ್ಲೂಕು ಇವರ ಸಂಯುಕ್ತಾಶ್ರಯದಲ್ಲಿ
ಗೇರು ಬೆಳೆ ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಡಾ.ವಿರುಪಾಕ್ಷಪ್ಪ ತಿಳಿಸಿದ್ದಾರೆ. ದಿನಾಂಕ 2-3-2024 ರ ಶನಿವಾರ ಬೆಳಿಗ್ಗೆ 10.30 ಕ್ಕೆ ಚಳ್ಳಕೆರೆ ತಾಲೂಕಿನ
ಪರಶುರಾಂಪುರ ಹೋಬಳಿಯ ಚಿಕ್ಕಚೆಲ್ಲೂರು ಗ್ರಾಮದ ಎನ್.ನಾಗರಾಜ ಇವರ
ಗೇರು/ಗೋಡಂಬಿ ತೋಟದಲ್ಲಿ (ಈಶ್ವರ ದೇವಸ್ಥಾನದ ಹತ್ತಿರ) ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು.
ತೋಟಗಾರಿಕೆ ಮಹಾವಿದ್ಯಾಲಯದ ತಜ್ಞರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಗೇರು ಬೆಳೆಯ ತಾಂತ್ರಿಕ
ಮಾಹಿತಿಯನ್ನು ನೀಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕ್ಷೇತ್ರೋತ್ಸವದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ .
96630 67529
70906 05389
99019 61357 ಸಂಪರ್ಕಿಸುವಂತೆ ತಿಳಿಸಿದ್ದಾರೆ

Latest News >>

ಮಹಾವೀರರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್ ರೆಹಾನ್ ಪಾಷ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಜೈನ ಸಮುದಾಯ ವತಿಯಿಂದ ಇಂದು ಮಹಾವೀರ  ಜಯಂತಿಯನ್ನು ಲೋಕಸಭಾ ಚುನಾವಣೆ...

ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ನ ಸ್ಥಳಕ್ಕೆಮುಖ್ಯಕಾರ್ಯದರ್ಶಿಯಾದ ಅಂಜುಮ್ ಫರ್ವೇಜ್ ಭೇಟಿ

ಹಿರಿಯೂರು: ವಾಣಿವಿಲಾಸ ಸಾಗರದ ಐಮಂಗಲ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಸ್ಥಳಕ್ಕೆ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀರಾಮನವಮಿ- ಶ್ರೀರಾಮ ಭಕ್ತರಿಂದ ಪಾನಕ. ಕೋಸಂಬರಿ ವಿತರಣೆ- ವಿಶೇಷ ಪೂಜೆ.

ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ...

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡವಂತ ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ :ಕಸವನಹಳ್ಳಿ ರಮೇಶ್ ಆರೋಪ

ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ ಹಾಗೂ ಭದ್ರಾ...

ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು ಪ್ರಯತ್ನ: ಎಚ್.ಎನ್.ಶಿವೇಗೌಡ

ಹಿರಿಯೂರು: ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು...

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page