ಚಳ್ಳಕೆರೆ ಮಾ15. ಸುದೀರ್ಘ ಕಾಲ ಸರಕಾರಿ ಸೇವೆ ಸಲ್ಲಿ ನಿವೃತ್ತರಾದ ನೌಕರರಿಗೆ ಮಾ.17ರಂದು ಸನ್ಮಾನ ಕಾರ್ಯಕ್ರಮ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ಸರಕಾರಿ .ಹರೆಸರಕಾರಿ ನೌಕರರ ಸಂಘದವತಿಯಿಂದ ಗೋಪನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಾ17 ರ ಭಾನುವಾರ ಬೆಳಗ್ಗೆ 10-30 ,ಕ್ಕೆ ಸರಿಯಾಗಿ ನೌಕರ ಸಂಘದ ಅಧ್ಯಕ್ಷ ನಿವೃತ್ತ ಇಇ ದೇವರಾಜ್ ಇವರ ಅಧ್ಯಕ್ಷತೆಯಲ್ಲಿ ನಿವೃತ್ತ ನೌಕರರನ್ನು ಸನ್ಮಾಸಿ ಗೌರವಿಸಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments