ಗ್ಯಾರೆಂಟಿ ಯೋಜನೆಗಳು ಬಡವರ ಬದುಕಿಗೆ ಆಸರೆ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ- ಲೋಕಸಭಾ ಅಭ್ಯರ್ಥಿ ಬಿ.ಎನ್. ಚಂದ್ರಪ್ಪಗೆ ನಿಮ್ಮ ಮತ ಶಾಸಕ ಟಿ.ರಘುಮೂರ್ತಿ.

by | 20/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಜನಧ್ವನಿ ವಾರ್ತೆ ಏ 20. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದ್ದ ಲೋಕಸಭಾ ಅಭ್ಯರ್ಥಿ ಚಂದ್ರಪ್ಪಗೆ ಮತ ನೀಡುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸೇರಿದಂತೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಲೋಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಹಾಚನೆ ಮಾಡುವ ಮೂಲಕ ಮತದರರಿಗೆ ಮನವರಿಕೆ ಮಾಡಿದರು.
ಬಿಜೆಪಿಯವರು ಸಂವಿಧಾನ ವಿರೋಧಿಗಳು ಹಾಗೂ ಸಂವಿಧಾನವನ್ನು ಬದಲಾಯಿಸುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಡವರ ಪರ, ನಿರಾಶ್ರಿತರ ಪರವಿರುವ ಕಾಂಗ್ರೆಸ್‌ಗೆ ಮತ ನೀಡಿ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರೆಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದ್ದು, ಸಮಾಜದ ದುರ್ಬಲರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿ ಪಡಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇ ಯವಾಗಿದೆ, ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪರವರನ್ನು ಬೆಂಬಲಿಸುವ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕರಿಸಬೇಕು ಎಂಬುದಾಗಿ ಶಾಸಕ ಟಿ.ರಘುಮೂರ್ತಿ ಗ್ರಾಮಸ್ಥರಿಗೆ ಮನವಿ ಮಾಡಿದರು.


ಈ ಬಾರಿ ಕಾಂಗ್ರೆಸ್ ಭದ್ರಕೋಟೆಯನ್ನು ವಶಪಡಿಸಿಕೊಂಡು ಬಿ.ಎನ್.ಚಂದ್ರಪ್ಪನನ್ನು ಲೋಕಸಭೆಗೆ ಕಳಿಸ ಬೇಕೆಂಭ ಛಲದಿಂದ ಶಾಸಕ ಟಿ.ರಘುಮೂರ್ತಿ,ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಾಲಿಕೆ ಚಕ್ರ ಕಟ್ಟಿಕೊಂಡು ಒಂದು ಹಳ್ಳಿ ಬಿಡದೆ ಮನೆ ಮನೆಗೆ ಭೇಟಿಉ ನೀಡಿ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳನ್ನು ಮನವರಿಕೆ ಮಾಡುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.
ಜೆಡಿಎಸ್ ಹಾಗೂಬಿಜೆಪಿಯ ಹಲವು ಮುಖಂಡರು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಹಾಗೂ ತತ್ವ ಸಿದ್ದಾಂತಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸ್ವಯಂಪ್ರೇರಿತರಾಗಿ ಸೇರುತ್ತಿದ್ದಾರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆ ಭಲ ಬಂದತಾಗಿದೆ.


ಮತಯಾಚನೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಾಜಿ ತಾಪಂ ಜಿಪಂ ಅಧ್ಯಕ್ಷರು ಸದಸ್ಯರು, ಗ್ರಾಪಂ ಅಧ್ಯಕ್ಷರು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page