ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಡಬಲ್ ಇಂಜಿನ್ ಬಿಜೆಪಿ ಸರಕಾರದ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

by | 04/03/23 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.4 ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ಡಬಲ್ ಇಂಜಿನ್ ಸರಕಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದು.
ನಗರದ ಶಾಸಕರ ಭವನದಿಂದ ವಾಲ್ಮೀಕಿ.ಅಂಬೇಡ್ಕರ್ ವೃತ್ತ ಮೂಲಕ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ತೆರಳಿ ಬಿಜೆಪಿ ದುರಾಡಳಿತದ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಮನವಿ ಸಲ್ಲಿಸಿದರು.
ಮಾಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ತಲೆ ಮೇಲೆ ಗ್ಯಾಸ್ ಸಿಲೆಂಡರ್ ಒತ್ತುಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರ

ಒಂದೆಡೆ ಉಚಿತವಾಗಿ ಅಡುಗೆ ಅನಿಲ ವಿತರಿಸುವ ಸರ್ಕಾರ, ಮತ್ತೊಂದೆಡೆ ಬೆಲೆ ಹೆಚ್ಚಳ ಮಾಡಿ ಜನರಿಗೆ ಬರೆ ಎಳೆಯುತ್ತಿದೆ. ಈ ಮೂಲಕ ಒಂದು ಕಡೆಯಿಂದ ಕೊಟ್ಟು ಮತ್ತೊಂದೆಡೆಯಿಂದ ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹರಿಹಾಯ್ದರು. ಗ್ಯಾಸ್ ಹಾಗೂ ದಿನ ಬಳಕೆಯ ವಸ್ತುಗಳ ಬೆಲೆಯೂ ಏರಿಕೆ ಮಾಡಿರುವುದು ಕೂಲಿ ಕಾರ್ಮಿಕರು .ಬಡವರ್ಗದ ಜನರು ಜೀವನ ಮಾಡುವುದೇ ದುಸ್ಥರವಾಗಿದೆ. ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ.ಶಶಿಧರ್ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ. ಕಿರಣ್ ಶಂಕರ್. ನಗರಸಭೆ‌ ಅಧ್ಯಕ್ಷೆ ಸುಮಕ್ಕ.ಉಪಾಧ್ಯಕ್ಷೆ ಮಂಜುಳ. ಮಾಹಿಳಾ ಕಾಂಗ್ರಸ್ ಅಧ್ಯಕ್ಷೆ ಗೀತಾಬಾಯಿ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page