ಗ್ರಾಮೀಣ ಭಾಗದ ಕೂಲಿ ಕಾರ್ಮಿಕು ಗುಳೆಹೋಗದೆ ನರೇಗಾ ಕಾಮಗಾರಿಯಲ್ಲಿ ಭಾಗವಹಿಸುವಂತೆ ಜಿಪಂ ಸಿಇಒ ಸೋಮಶೇಖರ್.

by | 10/01/24 | ಸುದ್ದಿ


ಮೊಳಕಾಲ್ಮೂರು ಜ.10. ಬರಗಾಲ ಇರುವುದರಿಂದ ಈಗಿರುವ100 ರಿಂದ150ಕ್ಕೆ ಮಾನವ ದಿನಗಳು ಹೆಚ್ಚಿಸ ಬೇಕು ಕೂಲಿ ಹಣವನ್ನು ವಿಳಂಬ ಮಾಡದೆ ನಿಗಧಿತ ದಿನದೊಳಗೆ ಖಾತೆಗೆ ಜಮ ಮಾಡುವಂತೆ ಕೂಲಿ ಕಾರ್ಮಿಕರು ಜಿಪಂ ಸಿಇಒ ಬಳಿ ಅಳಲು ತೋಡಿಕೊಂಡು. ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ, ಗ್ರಾಮ ಪಂಚಯ್ತಿ ವ್ಯಾಪ್ತಿಯ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿ, ರಾಯಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮ್ಯಾಸರಹಟ್ಟಿ ಹಾಗೂ ಹಾನಗಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ನರೇಗಾ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸುವಾಗ ನರೇಗಾ ಕೂಲಿ ಕಾರ್ಮಿಕರು ಮನವಿ ಮಾಡಿಕೊಂಡರು.
ಮಹಾತ್ಮಗಾಂಧಿ ಜಿಪಂ ಸಿಇಒ ಸೋಮಶೇಖರು ನರೇಗಾ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿ ನರೇಗಾ ಯೋಜನೆಯ ಕೂಲಿಕಾರ್ಮಿಕರು ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಗುಳೆ ಹೋಗುತ್ತಿರುವ ಬಗ್ಗೆ ಮಾಹಿತಿ ಬಂದ ಕಾರಣ ಭೇಟಿ ನೀಡಲಾಗಿದೆ ಪ್ರಯುಕ್ತ ಜಿಲ್ಲಾ ನರೇಗಾ ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರು ಯಾರು ನಗರಳತ್ತ ಗುಳೆಹೋಗಬಾರದು ನಿಮ್ಮ ಗ್ರಾಮದಲ್ಲೇ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿ ಕೂಲಿ ಹಣ ಪಡೆದು ಆರ್ಥಿಕವಾಗಿ ಮುಂದೆ ಬರುವಂತೆ ಹೇಳಿದರು.

ಇದೇ ಸಂದರ್ಭದಲ್ಲಿ ನಿಮ್ಮ ಖಾತೆ 2ಸಾವಿರ ರೂ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆಯೇ ಎಂದು ಕೇಳಿದಾಗ ಕೂಲಿ ಕಾರ್ಮಿಕ ಹೌದು ಸ್ವಾಮಿ ನಮ್ಮೆಲರ ಖಾತೆ ಬರುತ್ತದೆ ಎಂದು ಮಹಿಳಾ ಕೂಲಿ ಕಾರ್ಮಿಕರು ನಗೆ ಬೀರಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರ್ಮಿಕರಿಗೆ ಗ್ರಾಮ ಪಂಚಾಯ್ತಿಯಿಂದ ಕೂಲಿಯನ್ನು ನೀಡುತ್ತಿದ್ದು ಇಲ್ಲಿ ನರೇಗಾ ಕೆಲಸವನ್ನು ನಂಬಿ ಜೀವನವನ್ನು ನಡೆಸುತ್ತಿದ್ದೇವೆ. ಜಿ.ಜಿ.ಕೆರೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿ, ರಾಯಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮ್ಯಾಸರಹಟ್ಟಿ ಹಾಗೂ ಹಾನಗಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಟನಾಯಕನಹಳ್ಳಿ, ಕೂಲಿಕಾರ್ಮಿಕರು ಗುಳೆ ಹೊಗಿರುವುದಿಲ್ಲ. ನಮಗೆ ಕೂಲಿಯ ಮೊತ್ತ ಕೆಲಸ ಮಾಡಿದ 15 ದಿನಗಳೊಳಗಾಗಿ ಹಣಪಾವತಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಕೂಲಿಯ ಮೊತ್ತ ವಿಳಂಬ ಮಾಡಬಾರದೆಂದು ಕೂಲಿಕಾರ್ಮಿಕರು ತಿಳಿಸಿದರು.
ಗ್ರಾಮಗಳ ಕುಡಿಯುವ ನೀರಿನ ಮತ್ತು ಸ್ವಚ್ಛತೆ ಬಗ್ಗೆ ವಿಚಾರಿಸಿದರು, ಅದಕ್ಕೆ ಸದ್ಯಕ್ಕೆ ಕುಡಿಯುವ ನೀರಿನ ಯಾವುದೇ ತೊಂದರೆ ಇರುವುದಿಲ್ಲವೆಂದು ಇಲ್ಲಿಯವರೆಗೂ ಯಾವುದೇ ಸಮಸ್ಯೆ ಇಲ್ಲವೆಂದು ಪಿ.ಡಿ.ಓ ರವರು ತಿಳಿಸಿದರು.

ಎಲ್ಲಾ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಳಿಗೆ ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಐ.ಇ.ಸಿ ಚೆಟುವಟಿಕೆಗಳನ್ನು ಏರ್ಪಡಿಸಿ, ನರೇಗಾ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಿ, ಯಾರು ಗುಳೆ ಹೋಗದಂತೆ ಕ್ರಮವಹಿಸಬೇಕೆಂದು ಸೂಚಿಸಿದರು.
ಅದೇ ರೀತಿಯಾಗಿ ಜಾಬ್ ಕಾರ್ಡ್ ಯಾರ ಬಳಿ ಇಲ್ಲವೊ ಅವರಿಂದ ಅರ್ಜಿ ಪಡೆದು, ಪರಿಶೀಲಿಸಿ ನಿಯಮಾನುಸಾರ ಜಾಬ್ ಕಾರ್ಡ್ ಗಳನ್ನು ಸರಿಯಾದ ಸಮಯಕ್ಕೆ ಕೂಲಿಕಾರ್ಮಿಕರಿಗೆ ನೀಡಲು ಸಿಇಓ ಸೂಚಿಸಿದರು.

ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಹಾಗೂ ಆರ್.ಓ. ಪ್ಲಾಂಟ್ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳ ಸ್ಥಳೀಯ ಪ್ರತಿನಿಧಿಗಳು, ಜಿಪಂ ಯೋಜನಾ ನಿರ್ದೇಶಕ ರಂಗಸ್ವಾಮಿ. ತಾಪಂ ಇಒ ಪ್ರಕಾಶ್, ಸಹಾಯಕ ನಿರ್ದೇಶಕರು (ನರೇಗಾ) ಗಣೇಶ್, ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿಗಳು , ಪಿ.ಡಿ.ಓಗಳು ಸಾರ್ವಜನಿರಕರು ಉಪಸ್ಥಿತರಿದ್ದರು

Latest News >>

ಮಹಿಳಾ ನಿಲಯದಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟ ದಿವ್ಯ ಮತ್ತು ನಾಗರಾಜ್ ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು

ದಾವಣಗೆರೆ; ಫೆ.21 ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ...

ಚೌಡೇಶ್ವರಿ ಜಾತ್ರೆಯಲ್ಲಿ ಬುಡಕಟ್ಟು ಸಂಸ್ಕೃತಿಯ ಅನಾವರಣ ಸಂಭ್ರಮದ ಹಿರೆಕೆರೆ ಕಾವಲು ಚೌಡೇಶ್ವರಿ ಜಾತ್ರಾ ಮಹೋತ್ಸವ

ನಾಯಕನಹಟ್ಟಿ : ನಾಯಕನಹಟ್ಟಿ ಸಮೀಪದ ಹಿರೆಕೆರೆ ಕಾವಲಿನಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಕಾವಲು ಚೌಡೇಶ್ವರಿ ದೇವಿಯ ಜಾತ್ರಾ...

ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಿವಿಸಾಗರ ನೀರು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ರಿಂದ ಭರವಸೆ

ಹಿರಿಯೂರು: ತಾಲ್ಲೂಕಿನ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಾಣಿವಿಲಾಸ ಸಾಗರ...

ಬಯಲು ಸೀಮೆಯ ಜೋಡಿತ್ತಿನ ಗಾಡಿ ಸ್ಪರ್ಧೆಗೆ ಚಾಲೆನೆ ನೀಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು

ನಾಯಕನಹಟ್ಟಿ:: ಜೋಡಿತ್ತಿನ ಗಾಡಿ ಸ್ಪರ್ಧಾಳುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ...

ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು.

ಚಳ್ಳಕೆರೆ ಫೆ.19 ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು...

ಸಂಭ್ರಮದಿಂದ ಜರಗಿದ ಚಿಲುಮೆ ರುದ್ರ ಸ್ವಾಮಿಯ ರಥೋತ್ಸವ.

ಚಳ್ಳಕೆರೆ: ತಾಲ್ಲೂಕಿನ ನಾಗಗೊಂಡನಹಳ್ಳಿ ಸಮೀಪದ ವೇದಾವತಿ ನದಿಯ ತಟದಲ್ಲಿರುವ ಶಿವಯೋಗಿ ಶ್ರೀ ಗುರು ಚಲುಮೆ ರುದ್ರ ಸ್ವಾಮಿಗಳವರ ಜೀವೈಕ್ಯ...

ಮಲ್ಲೂರಹಟ್ಟಿಯಲ್ಲಿ ಸಂಭ್ರಮದ ಶ್ರೀ ಬನಶಂಕರಿ ಜಾತ್ರೆ ಜಾನಪದ ಕಲಾತಂಡಗಳೊಂದಿಗೆ ಸಂಭ್ರಮದ ಆಚರಣೆ*

ನಾಯಕನಹಟ್ಟಿ. ಸಮೀಪದ ಮಲ್ಲೂರಹಟ್ಟಿ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರೆ ವಿಜೃಂಭಣೆಯಿಂದ ಆಚರಿಸಲಾಯಿತು. ಎಂದು ಶ್ರೀ ಬಾಳೇ ಬಂದಮ್ಮ...

ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

ಚಿತ್ರದುರ್ಗ ಫೆ.17 ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸುವಂತಾಗಲು...

ಜಿಲ್ಲಾಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಕ್ಕಳಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಬಾಲವಿಕಾಸ ಅಕಾಡೆಮಿ ಕಾರ್ಯ ಉತ್ತಮ

ಚಿತ್ರದುರ್ಗ ಫೆ.17: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆ ಹೊರಹಾಕುವ ನಿಟ್ಟಿನಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಜಿಲ್ಲೆಯಲ್ಲಿರುವ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page