ಗ್ರಾಮೀಣ ಭಾಗದ ಜನತೆಗೆ ಶುದ್ದವಾದ ಕುಡಿಯುವ ನೀರು ಹಾಗೂ ಸ್ವಚ್ಚತೆಗೆ ಮೊದಲ ಆಧ್ಯತೆ ನೀಡುವಂತೆ ತಾಪಂ ಇಒ ಶಶಿಧರ್

by | 15/06/24 | ಸುದ್ದಿ


ಚಳ್ಳಕೆರೆ ಜೂ.15 ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಮಿಕ ರೋಗಳು ಹರಡುವ ಮುನ್ನವೇ ಸ್ವಚ್ಚತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಾಪಂ ಇಒ ಶಶಿಧರ್ ಕಿವಿಮಾತು ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಪಿಡಿಒಗಳಿಗೆ ಆಯೋಜಿಸಿದ್ದ ಸಾಂಕ್ರಮಿಕ ರೋಗಗಳ ತಡೆಗಟ್ಟುವಿಕೆಯ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈಗಾಲೆ ಕೆಲವು ಕಡೆ ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಮಿಕ ರೋಗಗಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಗೂ ವಾಂತಿ ಬೇದಿ ಪ್ರಕರಣಗಳು ಕಂಡು ಬಂದ ಹಿನ್ನೆಯಲ್ಲಿ ನಮ್ಮ ತಾಲೂಕಿನಲ್ಲಿ ಇಂತಹ ಪ್ರಕರಣಗಳು ಬರಿವ ಮುನ್ನವೇ ಚರಂಡಿಗಳ ಸ್ವಚ್ಚತೆ.ಕುಡಿಯುವ ನೀರಿನ ಪೈಪ್ ಲೈ ಒಡೆದು ಹೋಗಿರುವುದನ್ನು ಸರಿಪಡಿಸುವುದು‌. ಸೊಳ್ಳೆಗಳ ನಿಯಂತ್ರಣಕ್ಕೆ ಕೀಟನಾಷಕ ಔಷಧಿ.ಪೌಡರ್ ಸಿಂಪರಣೆ.ಕುಡಿಯುವ ನೀರಿನ ಟ್ಯಾಂಕ್. ಶುದ್ದ ಕುಡಿಯುವ ನೀರಿನ ಘಟಕಗಳ ಸ್ವಚ್ಚತೆ ಮಾಡುವ ಮೂಲಕ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಒಂದು ವಾರಗಳ ಕಾಲ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ.ಶಿಕ್ಷಣ ಇಲಾಖೆ ಹಾಗೂ ಗ್ರಾಪಂ ವತಿಯಿಂದ ಜಾಥ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸ್ವಚ್ಚತೆಗೆ ಮೊದಲ ಆಧ್ಯತೆ ನೀಡ ಬೇಕು ಒಂದು ವೇಳೆ ಗ್ರಾಮಗಳಲ್ಲಿ ವಾಂತಿ ಬೇದಿ. ಕಾಲರ ಪ್ರಕರಣಗಳು ಕಂಡು ಬಂದಲ್ಲಿ ನೀವೇ ಹೊಣೆಗಾರರಾಗುತ್ತೀರಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಆರೋಗ್ಯ ಇಲಾಖೆ ನೊಡೆಲ್ ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ ಈಗಾಗಲೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತರು ಪ್ರತಿ ಮನೆಗಳಿಗೆ ತೆರಳಿ ಲಾರ್ವ ಸರ್ವೆ ಮಾಡಲಾಗುತ್ತಿದ್ದು ಕುಡಿಯುವ ನೀರಿನ ಗುಟ್ಟವನ್ನೂ ಸಹ ಪರಿಶೀಲನೆ ಮಾಡಲಾಗುತ್ತಿದೆ ಆರೋಗ್ಯ ಇಲಾಖಡವತಿಯಿಂದ ಸಾಂಕ್ರಮಿಕ ರೋಗಗಳ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ನರೇಗಾ ಸಹಾಯಕ ನಿರ್ದೇಶಕ ಸಂತೋಷ್ ಮಾತನಾಡಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಕೂಲಿ ಕಾರ್ಮುಕರ ಮಕ್ಕಳ ಹಾರೈಕೆ ಮಾಡಲು ಕೂಸಿನ ಮನೆಗಳನ್ನು ಜರೂರು ಪ್ರರಾಂಭಿಸ ಬೇಕು
ಮಾನವ ದಿನಗಳನ್ನು ಸೃಜಿಸುವ ಹೂಳೆತ್ತುವ.ಬದು ನಿರ್ಮಾಣ.ಕೆರೆ ಕಾಲುವೆ ಹೂಳೆತ್ತುವ ಕಾಮಗಾರಿಗಳ ಕೈಗೆತ್ತಿಕೊಂಡು ದುಡಿಯುವ ಕೈಗಳಿಗೆ ನರೇಗಾ ಕೂಲಿ ಕೆಲಸ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಪಿಡಿಒಗಳಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page