ಗ್ರಾಮ ಒನ್ ಸೇವಾ ಕೇಂದ್ರದ ಲಾಗಿನ್ ನಾಯಕನಹಟ್ಟಿ ಪಟ್ಟಣದಲ್ಲಿ ರೈತರಿಂದ ಬೆಳೆವಿಮೆ ಕಟ್ಟಿಸಿಕೊಂಡಿರುವುದು ಪತ್ತೆ…

by | 13/06/24 | ತನಿಖಾ ವರದಿ


ಚಳ್ಳಕೆರೆ ಜೂ.13.
ಗ್ರಾಮ ಒನ್ ಸೇವಾ ಕೇಂದ್ರಗಳ ಲಾಗಿನ್ ದುರುಪಯೋಗ ಮಾಡಿಕೊಂಡು ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. . ಗ್ರಾಮ ಒನ್ ಕೇಂದ್ರದ ಲಾಗಿನ್ ದುರುಪಯೋಗ ನಾಯಕನಹಟ್ಟಿ ಪಟ್ಟಣದಲ್ಲಿ ಬೆಳೆವಿಮೆ ಕಟ್ಟಿಸಿಕೊಂಡಿರುವುದು. ಹೌದು ಇದು ಗ್ರಾಮೀಣ ಭಾಗದ ಜನರು ಹೋಬಳಿ ಹಾಗೂ ನಗರ ಪ್ರದೇಶಗಳಿಗೆ ಸರಕಾರಿ ಸೌಲಭ್ಯಗಳನ್ನು ಪಡೆಯಲು ಅಲೆದಾಡುವುದನ್ನು ತಪ್ಪಿಸಲು ಪ್ರತಿ ಗ್ರಾಮಪಂಚಾಯತ್ ಕೇಂದ್ರಗಳಲ್ಲಿ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆದರೆ ನಗರ ಪ್ರದೇಶದಲ್ಲಿ ಕರ್ನಾಟಕ ಒನ್.ಬೆಂಗಳೂರು ಒನ್ .ಕಾಮನ್ ಸರ್ವೀಸ್ ಸೆಂಟರ್ ಗಳನ್ನು ತೆರೆಯಲಾಗಿದದೆ. ಗ್ರಾಮಪಂಚಾಯತ್ ಕೇಂದ್ರದಲ್ಲಿ ಗ್ರಾಮೀಣ ಜನರ ಸೇವೆ ನೀಡ ಬೇಕಿದ್ದ ಗ್ರಾಮ ಒನ್ ಸೇವಾ ಕೇಂದ್ರಗಳ ಲಾಗಿನ್ ಬೇರೆಯವರು ಪಡೆದು ಪಟ್ಟಣ ಕೇಂದ್ರದಲ್ಲಿ ಪ್ರಾರಂಭಿಸಿ ಬೆಳೆ ವಿಮೆ ಬೆಳೆ ಪರಿಹಾರ ರೈತರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದರೂ ಯಾವುದೇ ಕ್ರಮವಾಗಿಲ್ಲ. ನಾಉಕನಹಟ್ಟಿ ಹೋಬಳಿ ಕೇಂದ್ರದಲ್ಲಿ ಬೇರೆಯವರ ಗ್ರಾಮ ಒನ್ ಸೇವಾ ಕೇಂದ್ರದ ಲಾಗಿನ್ ಬಳಕೆ ಮಾಡಿ ರೈತರಿಂದ ಬೆಳೆ ವಿಮೆ ಪ್ರೀಮಿಯಂ ಪಡೆದು ವಿಮೆ ಕಂಪನಿಗೆ ಪಾವತಿ ಮಾಡದೆ ರೈತರಿಗೆ ವಂಚನೆ ಮಾಡಿದ ಪ್ರಕರಣ ಬಯಲಾದರೂ ಖಾಸಗಿ ಕಂಪ್ಯೂಟರ್ ಸೆಂಟರ್ ಗಳಿಗೆ ಯಾವುದೇ ಕಾನೂನು ಕ್ರಮ ಜರುಗಿಸದೆ ವಂಚನೆಗೊಳಗಾ್ ರೈತರಿಗೆ ನ್ಯಾಯಸಿಗದೆ ಇರುವ ಪ್ರಕರಣ ಮಾಸುವ ಮುನ್ನವೇ ಮತ್ತೆ ನಾಯಕನಹಟ್ಟಿ ಪಟ್ಟಣದಲ್ಲಿ ಗ್ರಾಮ ಒನ್ ಸೇವಾ ಕೇಂದ್ರದ ಲಾಗಿನ್ ಬಳಕೆ ಮಾಡಿಕೊಂಡು ರೈತರಿಂದ ಬೆಳೆವಿಮೆ ಪ್ರೀಮಿಯಂ ಕಟ್ಟಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ
ಗ್ರಾಮೀಣ ಜನರಿಗೆ ಸೌಲಭ್ಯ ನೀಡುವ ಸೇವಾ ಕೇಂದ್ರಗಳ ಲಾಗಿನ್ ದುರುಪಯೋಗವಾದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಕಡಿವಾಣ ಹಾಕದೆ ಮೌನವಹಿಸಿರುವುದು ಅನುಮಾನಕ್ಕೆ ಎಡೆಮಾಡಿದೆ. ರಾಜ್ಯ ಸರಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಒನ್‌ ಕೇಂದ್ರಗಳನ್ನು ಸ್ಥಾಪಿಸಿ
ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಕೇಂದ್ರಗಳಿಗೆ ಅಲೆದಾಟ ತಪ್ಪಿಲ್ಲ . ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಒನ್ ಸೇವಾ ಕೇಂದ್ರಗಳ ಲಾಗಿನ್ ದುರುಪಯೋಗಕ್ಕೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page