ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ.

by | 15/12/23 | ಉದ್ಯೋಗ

ಚಿತ್ರದುರ್ಗ ಡಿ.15:
ಇದೇ ಡಿಸೆಂಬರ್ 16 ಮತ್ತು 17 ರಂದು ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.
ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಚಿತ್ರದುರ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಾಂಕದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಪೋನ್‍ಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.
========

Latest News >>

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ

ಚಿತ್ರದುರ್ಗ ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಮಿಕ ನುಡಿ ಹೊರ ಬಿದ್ದಿದೆ....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page