ಚಂದ್ರಾ ಲೇ ಔಟ್ ದಾರಿ ಸಮಸ್ಯೆ ಇತ್ಯರ್ಥ ಪಡಿಸಿದ ಪೌರಾಯುಕ್ತರಿಗೆ ಅಭಿನಂದನೆ – ಎಸ್ ವಿ ರಂಗನಾಥ್

by | 16/06/24 | ಸುದ್ದಿ


ಹಿರಿಯೂರು ಟೌನ್ ವೇದಾವತಿ ನಗರದ,3 ನೇ ವಾರ್ಡ್,ಚಂದ್ರಾ ಲೇ ಔಟ್ ಗೆ ಸಂಪರ್ಕ ಕಲ್ಪಿಸುವ ದಶಕಗಳ ದಾರಿ ಹೋರಾಟಕ್ಕೆ ನ್ಯಾಯ ಕೊಡಿಸಿದ ಹಿರಿಯೂರು ನಗರಸಭೆ ದಕ್ಷ ಪ್ರಾಮಾಣಿಕ ಅಧಿಕಾರಿ ಪೌರಾಯುಕ್ತರಾದ ಹೆಚ್. ಮಹಾಂತೇಶ್ ರವರಿಗೆ ಚಂದ್ರಾ ಲೇ ಔಟ್ ನಾಗರೀಕ ಹಿತರಕ್ಷಣಾ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಬಬ್ಬೂರು ಸರ್ವೆ ನಂಬರ್ 39 ಮತ್ತು 40 ರ ಮದ್ಯದಲ್ಲಿ ಅಡ್ಡಿಪಡಿಸಿರುವ ರಸ್ತೆ ಮದ್ಯದಲ್ಲಿರುವ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ಥಳದಲ್ಲಿ ಇದ್ದು ಕೆಲಸ ಮಾಡಿಸಿದ್ದಾರೆ.
ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಬಿಡಿಸಿಕೊಡಲು,ಜಿಲ್ಲಾಧಿಕಾರಿ,ಜಿಲ್ಲಾ ಉಸ್ತುವಾರಿ ಸಚಿವರು,ಲೋಕೋಪಯೋಗಿ,ಸಚಿವರು,ಮುಖ್ಯ ಮಂತ್ರಿಗಳು ಕೂಡ ಪತ್ರ ಬರೆದಿದ್ದರು,ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಿಸಿ ಕಾನೂನಾತ್ಮಕ ಹೋರಾಟವನ್ನು ಕೂಡ ಮಾಡಲಾಗಿದೆ,ಆದಾಗ್ಯೂ ಈ ಹಿಂದೆ ಇದ್ದು ವರ್ಗಾವಣೆಯಾಗಿ ಹೋದ ಹಲವಾರು ಪೌರಾಯುಕ್ತರು ದಾರಿ ಬಿಡಿಸಿಕೊಡಲು ಪ್ರಯತ್ನ ಮಾಡಲಿಲ್ಲ. ಇಂತಹ ಸವಾಲಿನ ಕೆಲಸವನ್ನು ಈಗಿನ ಪೌರಾಯುಕ್ತರು ಸುಲಲಿತವಾಗಿ ಬಗಿಹರಿಸಿದ್ಧಾರೆ.
ದಾರಿ ಸಮಸ್ಯೆ ಇತ್ಯರ್ಥಕ್ಕೆ ಶ್ರಮಿಸಿದ ಬೆಸ್ಕಾಂ ಅಧಿಕಾರಿಗಳಿಗೆ,ಗುತ್ತಿಗೆದಾರರಿಗೆ,ನಗರಸಭೆ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ವಿ ರಂಗನಾಥ್,ಅಧ್ಯಕ್ಷ ಸಂತೋಷ ರಾಥೋಡ್,ಉಪಾಧ್ಯಕ್ಷ ಸ್ವಾಮಿ,ಕಾರ್ಯದರ್ಶಿ ಸಿ ಜಿ ಗೌಡ ಇನ್ನಿತರರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page