ಚಿತ್ರದುರ್ಗ ಅ.19:
ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಚಿತ್ರದುರ್ಗ ಜಿಲ್ಲೆ ಲಿಡ್‍ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ಶೇ.20 ರಿಯಾಯಿತಿ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಅಕ್ಟೋಬರ್ 18 ರಿಂದ ನವೆಂಬರ್ 18 ರವರೆಗೆ ರಿಯಾಯಿತಿ ದರದಲ್ಲಿ ದೊರೆಯುತ್ತವೆ.
ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಹತ್ತಿರದ ಜಿಲ್ಲಾ ಸ್ತ್ರೀ ಶಕ್ತಿ ಶಾಪಿಂಗ್ ಕಾಂಪ್ಲೇಕ್ಸ್ ನಂ.8ರ ಲಿಡ್ಕರ್ ಮಾರಾಟ ಮಳಿಗೆಗೆ ಗ್ರಾಹಕರು ಭೇಟಿ ನೀಡಿ, ಇದರ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226651 ಗೆ ಸಂಪರ್ಕಿಸಬಹುದು ಎಂದು ಲಿಡ್‍ಕರ್ ಲೆದರ್ ಎಂಪೋರಿಯಂ ವ್ಯವಸ್ಥಾಪಕರು ತಿಳಿಸಿದ್ದಾರೆ.
ಚರ್ಮದ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಮಾರಾಟ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments