ಚಳ್ಳಕೇರೆ ಕ್ಷೇತ್ರಕ್ಕೆ ಬಿಜೆಪಿ ಟಿಕೇಟ್ ಯಾರಿಗೆ..? ಸಚಿವ ಶ್ರೀರಾಮುಲು ಎಂಟ್ರಿಕೊಡ್ತಾರಂತೆ ಎಂಬ ಸುದ್ದಿ ಹರಿದಾಡುತ್ತಿದೆ ಹೌದಾ…

by | 01/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ1 ಕ್ಷೇತ್ರದಲ್ಲಿ ಎಲೆಕ್ಷನ್ ಫಿವರ್ ಶುರುವಾಗಿದೆ..ಪಕ್ಚಗಳ ಗೆಲುವಿಗಾಗಿ ಬಿಜೆಪಿ.ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಯಾತ್ರೆಗಳನ್ನು ಆರಂಭಿಸುವ ಮೂಲಕ ಮುಖಂಡರ ದಂಡೇ ರಾಜ್ತಾದ್ಯಂತ ಪ್ರವಾಸ ಕೈಗೊಂಡಿದೆ ಬಿಜೆಪಿ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರದಾನಿ ಮೋದಿ.ಅಮಿತ್ ಷಾ ಸೇರಿದಂತೆ ಹಲವು ನಾಯಕರ ದಂಡೇ ರಾಜ್ಯಾದ್ಯಂತ ಪ್ರವಾಸ ಮಾಡಿ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿದೆ.
ಈಗಗಾಲೆ ಕೋಡೆನಾಡಿನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಗೆಲ್ಲುವ ಕುದುರೆಯನ್ನು ಸಚಿವ ಬಿ.ಶ್ರೀರಾಮುಲು ಚುನಾವಣೆ ಟಿಕೇಟ್ ಘೋಷಣೆ ಮುನ್ನವೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಚುನಾವಣೆ ಇನ್ನು ಕೆಲವೇ ದಿನಗಳು ಬಾಕಿಯಿದ್ದರೂ ಬೆಜೆಪಿ .ಟಿಕೇಟ್ ಘೋಷಣೆ ಮಾಡದೆ ಇರುವುದು ತಳಮಳದಲ್ಲೇ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ಬಿಜೆಪಿ ಅಕಾಂಕ್ಷಿಗಳ ಪಟ್ಟಿ ಅರ್ಧ ಡಜನ್ ಮೀರಿದೆ ಇನ್ನು ಟಿಕೇಟ್ ಯಾರಿಗೆ ಎಂದು ಖಚಿತವಾಗಿಲ್ಲ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರನ್ನು ಈ ಬಾರಿ ಸೋಲಿಸಲೇ ಬೇಕು ಎಂದು ಬಿಜೆಪಿ ವರಿಷ್ಠರು ಸೂಕ್ತ ಅಭ್ಯರ್ಥಿಯ ಹುಡುಕಾಟ ನೆಡೆಸುತ್ತಿದ್ದು ಕೆ.ಟಿ.ಕುಮಾರಸ್ವಾಮಿ ಯನ್ನು ಮನವೊಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ ಬಿಜೆಪಿ ಟಿಕೇಟ್ ಕೆ.ಟಿ.ಕುಮಾಸ್ವಾಮಿಗೆ ಎಂಬ ಅಂತೆ ಕಂತೆಗಳ ನಡುವೆ ಈಗ ಮತ್ತೆ ಕ್ಷೇತ್ರದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದೆ ಮೊಳಕಾಲ್ಮೂರಿಗೆ ಎಸ್ ತಿಪ್ಪೇಸ್ವಾಮಿಗೆ ಬಿಜೆಪಿಗೆ ಟಿಕೇಟ್ ನೀಡಿ ಚಳ್ಳಕೆರೆ ಗೆ ಸಚಿವ ಬಿ.ಶ್ರೀರಾಮುಲು ಬರ್ತಾರಂತೆ ಎಂಬ ಸುದ್ದಿ ಹರಿದಾಡುತ್ತಿದೆ .ಈಗಗಾಲೆ ಕ್ಷೇತ್ರದಲ್ಲಿ ತುಮಕೂರು ಮೂಲದ ಅನಿಲ್ ಕುಮಾರ್. ಸ್ಥಳಿಯ
ಜಯರಾಂ. ಜಯಪಾಲಯ್ಯ
.ವರ್ಗಾವಣೆ ಗೊಂಡ ತಹಶೀಲ್ದಾರ್ ಎನ್.ರಘುಮೂರ್ತಿ.ಬಾಳೆಕಾಯಿ ರಾಮದಾಸ್. ಶಶಿಕುಮಾರ್ಇವರು ಬಿಜೆಪಿ ಕಾರ್ಯಕರ್ತರ ಜತೆ ಪ್ರವಾಸ ಕೈಗೊಂಡರೆ ಇನ್ನು ಬಿಜೆಪಿಯಲ್ಲಿ ಟಿಕೇಟ್ ಯಾರಿಗೆ ಎಂಬ ಖಾತ್ರಿಯಿಲ್ಲದೆ ಹಲವು ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಪಕ್ಷದಕಡೆ ಹೋಗುತ್ತಿದ್ದಾರೆ.
ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಕಾರಣ, ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಅಧಿನಾಯಕರ ದಂಡೇ ಹರಿದು ಬರ್ತಿದೆ ಆದರೆ ಬಿಜೆಪಿ ಟಿಕೇಟ್ ಇನ್ನು ಯಾರಿಗೆ ಎಂಬ ಖಾತ್ರಿ ಯಾಗದೆ ಇರುವುದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮದಾನ ಮೂಡಿದ್ದು ಬಿಜೆಪಿ ಟಿಕೇಟ್ ಸಚಿವ ಬಿ.ಶ್ರೀರಾಮುಲು. ಅನಿಲ್ ಕುಮಾರ್ .ಕೆ.ಟಿ.ಕುಮಾರಸ್ವಾಮಿ. ಎನ್.ರಘುಮೂರ್ತಿ ಈ ನಾಲ್ಕರಲ್ಲಿ ಯಾರ ಮುಡಿಗೆ ಕಮಲ ಮುಡಿಸುತ್ತಾರೆ ಎಂಬುದು ಕಾದು ನೋಡ ಬೇಕಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page