ಚಾಲಕರ ದಿನಾಚರಣೆ”ಪ್ರಯುಕ್ತ ಚಾಲಕ ಮತ್ತು ನಿರ್ವಾಹಕ ಸಿಬ್ಬಂದಿಗಳು ಕರ್ತವ್ಯಕ್ಕೆ ಬರುವಾಗ ಸಮವಸ್ತ್ರದೊಂದಿಗೆ ಶೂ, ಬ್ಯಾಡ್ಜ್, ಬೆಲ್ಟ್ ನೊಂದಿಗೆ ಬರುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ ಹೆಬ್ಬಾಳ್ ,

by | 23/01/24 | ಸುದ್ದಿ

ಚಿತ್ರದುರ್ಗ ಜ.23 ರಾ ರ ಸಾ ಸಂಸ್ಥೆ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಸಿದ್ದೇಶ್ ಹೆಬ್ಬಾಳ್ ರವರು ದಿನಾಂಕ 24/01/24ರಂದು “ಚಾಲಕರ ದಿನಾಚರಣೆ”ಪ್ರಯುಕ್ತ ಚಾಲಕ ಮತ್ತು ನಿರ್ವಾಹಕ ಸಿಬ್ಬಂದಿಗಳು ಕರ್ತವ್ಯಕ್ಕೆ ಬರುವಾಗ ಸಮವಸ್ತ್ರದೊಂದಿಗೆ ಶೂ, ಬ್ಯಾಡ್ಜ್, ಬೆಲ್ಟ್, ನಾಮಫಲಕ, ಟೋಪಿ ಮತ್ತು ತಮಗೆ ನೀಡಿರುವ ಬೆಳ್ಳಿ ಅಥವಾ ಬಂಗಾರದ ಪದಕ ಪಡೆದಿರುವರು ಧರಿಸಿಕೊಂಡು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಚಾಲಕರ ದಿನಾಚರಣೆಯನ್ನ ಆಚರಿಸಬೇಕೆಂದು ಕಾರ್ಮಿಕರಿಗೆ ಸೂಚಿಸಿ,ಸಮಸ್ತ ಚಾಲಕ ಸಿಬ್ಬಂದಿಗಳಿಗೆ “ಚಾಲಕರದಿನದ”ಶುಭಾಶಯಗಳನ್ನ ತಿಳಿಸಿರುತ್ತಾರೆ.

ಸಮಸ್ತ ಚಾಲಕ ಮಿತ್ರರಿಗೆ “ಚಾಲಕರ ದಿನಾಚರಣೆ”ಯ
ಶುಭಾಶಯಗಳು,ಮಿತ್ರರೇ ಇಂದಿನ ದಿನ ಮುಗಿದಿದೆ ನನ್ನದಲ್ಲ, ನಾಳೆ ನನ್ನದು ಎಂಬ ಆಶಾಭಾವನೆ ಯಿಂದ ವಾಹನ ಚಲಾಯಿಸಿ. ಎಂದು ತಮ್ಮಲ್ಲಿ ಮನವಿ ಮಾಡಿ ಕೊಳ್ಳುತ್ತಾ,ಮತ್ತೊಮ್ಮೆ ಸಮಸ್ತ ಸಾರಥಿ ಮಿತ್ರರಿಗೆ “ಚಾಲಕರ ದಿನಾಚರಣೆ”ಯ ಶುಭಾಶಯಗಳೊಂದಿಗೆ ನನ್ನ ಕವಿತೆಯನ್ನ ಸಮಸ್ತ ಚಾಲಕ ಮಿತ್ರರಿಗೆ ಅರ್ಪಿಸುತ್ತೇನೆ. @@@@@@@@@@@#####

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page