ಚಿಕ್ಕೋಡಿ
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ.
ಅದೃಷ್ಟವಶಾತ ವಿದ್ಯಾರ್ಥಿಗಳು ಸೇರಿದಂತೆ ಚಾಲಕ ಅಪಾಯದಿಂದ ಪಾರು.
ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಘಟನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಘಟನೆ.
ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 10 ವಿದ್ಯಾರ್ಥಿಗಳು ಬಸ್ ನಲ್ಲಿ ಸಂಚಾರ.
ಅದೃಷ್ಟವಶಾತ ಬಸ್ ಉರುಳಿ ಬಿದ್ದರು ಯಾವುದೇ ಹಾನಿ ಸಂಭವಿಸಿಲ್ಲ.
ಗಾಯಾಳು ವಿದ್ಯಾರ್ಥಿಗಳನ್ನ ಸ್ಥಳೀಯ ಶೇಗುಣಸಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ.
ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
0 Comments