ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

by | 12/06/24 | ಸುದ್ದಿ


ಹಿರಿಯೂರು:
12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಅವರನ್ನು ಹಿರಿಯೂರಿನ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರುಗಳು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ-ಕಿರಿಯ ಮುಖಂಡರುಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ಟಿ ಘಟಕದ ರಾಜ್ಯ ಅಧ್ಯಕ್ಷ ಪಾಲಣ್ಣ, ಜಿಲ್ಲಾ ಅಧ್ಯಕ್ಷ ಅಂಜಿನಪ್ಪ, ತಾಲ್ಲೂಕು ಅಧ್ಯಕ್ಷ ಗಿರೀಶ್ ಕುಮಾರ್, ಜಿಲ್ಲಾಉಪಾಧ್ಯಕ್ಷ ನಾಗರಾಜ್, ಕೆಪಿಸಿಸಿ ಸದಸ್ಯರುಗಳಾದ ಅಮೃತೇಶ್ ಸ್ವಾಮಿ, ಕಂದಿಕೆರೆಸುರೇಶ್ ಬಾಬು, ನಗರಸಭೆ ಸದಸ್ಯರುಗಳಾದ ಅನಿಲ್ ಕುಮಾರ್, ಅಜ್ಜಣ್ಣ, ಕವಿತಾಲೋಕೇಶ್, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಣ್ಣ, ಗ್ರಾಮ ಪಂಚಾಯತಿ ಅಧ್ಯಕ್ಷ ತಿಪ್ಪೇಸ್ವಾಮಿ ಕಂದಿಕೆರೆ, ಈಶ್ವರಪ್ಪ ಖಂಡೇನಲ್ಲಿ, ಮಾಜಿ ಅಧ್ಯಕ್ಷ ಶ್ರೀನಿವಾಸ್ ಮಸ್ಕಲ್ ಚಿದಾನಂದಸ್ವಾಮಿ, ಕರಿಯಣ್ಣ ಗೌಡನಳ್ಳಿ, ನಾಮನಿರ್ದೇಶಿತ ಸದಸ್ಯ ಶಿವಕುಮಾರ್, ಹಸಿರುಸೇನೆ, ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಮುಖಂಡರುಗಳಾದ ಡಿಶ್ ಮಂಜುನಾಥ್, ಬಬ್ಬೂರು ಜಯಣ್ಣ, ಸೊಂಡೆಕೆರೆ ಶಿವಣ್ಣ, ಲೋಕೇಶ್, ಸಿ.ಎನ್.ಮಾಳಿಗೆ ಕುಮಾರ್, ಎಮ್.ಡಿ. ಕೋಟೆ, ಯೂಥ್ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಶಾಹಿದ್ , ತಿಪ್ಪೇಸ್ವಾಮಿ ಮಿಲ್ಕ್, ಗಿರೀಶ್ ನಾಗೇನಲ್ಲಿ, ಶ್ರೀಧರ್, ಸಂತೋಷ, ಶಿವರಾಮ್ ಪೊಜಣ್ಣ, ದೇವರಾಜ್ ಮಾರಾನಾಯಕ, ತಿಮ್ಮೇಶ್, ಮಹೇಶ್ ವಿಜಯ್ ದೇವರಾಜ್, ದಯಾನಂದ, ರಂಗಪ್ಪ, ನಿಜಲಿಂಗಪ್ಪ, ಭಾನುಪ್ರಕಾಶ್, ಚಂದ್ರು, ಯೋಗಾನಂದ, ಕಲ್ಲಹಟ್ಟಿ ಹರೀಶ್, ಅಶೋಕ್, ಪ್ರಭಾಕರ್, ಜ್ಞಾನೇಶ್, ಮಂಜಣ್ಣ ಮಾಳಿಗೆ, ಶರತ್ ಓಬೇನಳ್ಳಿ, ಜಿ.ಒ.ಮೂರ್ತಪ್ಪ, ಮಂಜುನಾಥ್ ನಾಗೇನಳ್ಳಿ, ರಾಮಲಿಂಗಪ್ಪಶಿವಪುರ, ಹರ್ತಿಕೋಟೆ ನರಸಿಂಹಣ್ಣ, ಮಲ್ಲನಾಯಕ ಇಂದ್ರಮ್ಮ ಶ್ರೀಧರ್ ಪಟ್ರೆಹಳ್ಳಿ, ನಿಂಗಣ್ಣ ರಂಗಪ್ಪ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page