ಚಿತ್ರದುರ್ಗ, ಡಿ.28 : ಜಿಲ್ಲೆಯಲ್ಲಿ ಐವರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಭೀತಿ ಶುರುವಾಗಿದೆ.
ಜಿಲ್ಲೆಯಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಲಾಧಾರಿ ಸೇರಿದಂತೆ 5 ಮಂದಿಗೆ ಜೆಎನ್-1 ಸೋಂಕು ದೃಢಪಟ್ಟಿದೆ.ತಾಲ್ಲೂಕುವಾರು ಮಾಹಿತಿ ಈ ಕೆಳಗಿನಂತಿದೆ.
ಚಿತ್ರದುರ್ಗ ತಾಲೂಕಿನಲ್ಲಿ 2,
ಚಳ್ಳಕೆರೆ ತಾಲೂಕಿನಲ್ಲಿ 2,
ಮೊಳಕಾಲ್ಮೂರು ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಉಳಿದಂತೆ ಹಿರಿಯೂರು, ಹೊಳಲ್ಕೆರೆ ಹಾಗೂ ಹೊಸದುರ್ಗದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರೇಣು ಪ್ರಸಾದ್ ಮಾಹಿತಿ ನೀಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments