ಚಿತ್ರದುರ್ಗ ಅ.18:
ಚಿತ್ರದುರ್ಗ ನಗರದ ವಿವಿಧ ಹೋಟೆಲ್, ಬೇಕರಿಗಳಿಗೆ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆಯ ವತಿಯಿಂದ ಮಂಗಳವಾರ ಭೇಟಿ ನೀಡಿ ಸ್ವಚ್ಛತೆಯ ಮಾಪನ (Hygiene Rating Audit) ನಡೆಸಲಾಯಿತು.
ಬೆಂಗಳೂರಿನಿಂದ ಆಗಮಿಸಿದ ಅಪರ್ಣಭಟ್ ಅವರು Fostac ಮತ್ತು FSSAI License ಪಡೆದಿರುವ ಕೆಲವು ಆಯ್ದ ಹೋಟೆಲ್‍ಗಳು ಮತ್ತು ಬೇಕರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅಂಕಿತಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ, ಆಹಾರ ಸುರಕ್ಷತಾಧಿಕಾರಿಗಳಾದ ತಿರುಮಲೇಶ್, ನಂದಿನಿ ಕಡಿ ಹಾಗೂ ಮಂಜುನಾಥ್ ಇದ್ದರು.
ಚಿತ್ರದುರ್ಗ ನಗರದ ವಿವಿಧ ಹೋಟೆಲ್, ಬೇಕರಿಗಳಿಗೆ ಭೇಟಿ, ಪರಿಶೀಲನೆ ಆಹಾರ ಸುರಕ್ಷತೆ, ಗುಣಮಟ್ಟ ಇಲಾಖೆಯಿಂದ ಸ್ವಚ್ಛತೆಯ ಮಾಪನ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments