ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಗೆಲುವು ಸಾಧಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಿಹಿ ಹಂಚಿ ಜಯ ಘೋಷಣೆ ಕೂಗಿ ಸಂಭ್ರಮಿಸಿದರು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ.

by | 04/06/24 | ಲೋಕಸಭಾ ಚುನಾವಣೆ-2024


ನಾಯಕನಹಟ್ಟಿ:: ಕೋಟೆ ನಾಡಿನಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಗೋವಿಂದ ಎಂ. ಕಾರಜೋಳ ಅವರು ಜಯ ಗಳಿಸಿರುವುದು ತುಂಬಾ ಸಂತಸ ತಂದಿದೆ ಎಂದು ಮಾಜಿ ಶಾಸಕ ನೇರಲಗುಂಟೆ ಎಸ್ ತಿಪ್ಪೇಸ್ವಾಮಿ ಹೇಳಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರು ಬಿಜೆಪಿ ಮುಖಂಡರು ಪಟ್ಟಣದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವೇಳೆ ಮಾತನಾಡಿದ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಆರು ಜನ ಕಾಂಗ್ರೆಸ್ ಶಾಸಕರು ಒಬ್ಬ ಮಂತ್ರಿ ಇದ್ರು ಸಹ ತೀವ್ರ ಹಣಾಹಣೆ ಏರ್ಪಟ್ಟಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಬಿಜೆಪಿ ಅಭ್ಯರ್ಥಿ ಎಂ. ಗೋವಿಂದ ಕಾರಜೋಳ ಅತಿ ಕಡಿಮೆ ಅವಧಿಯಲ್ಲಿ ಕ್ಷೇತ್ರದಲ್ಲಿ ಸಂಪರ್ಕ ಸಾಧಿಸಿ ಫಲವಾಗಿ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದ ಸರಳ ಸಜ್ಜನಿಕೆಯ ವ್ಯಕ್ತಿ ಘಟಾನುಘಟಿ ನಾಯಕರನ್ನು ಮೆಟ್ಟಿನಿಂತು ಗೋವಿಂದ ಎಂ ಕಾರಜೋಳ 49065 ಸಾವಿರಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಗೋವಿಂದ ಎಂ. ಕಾರಜೋಳ ಚಿತ್ರದುರ್ಗ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಭರವಸೆ ಇದೆ ಎಂದರು.
.

ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಓ ಮಂಜುನಾಥ್, ಬಿ ಟಿ ತಿಪ್ಪೇಸ್ವಾಮಿ, ಜೆಡಿಎಸ್ ಮೊಳಕಾಲ್ಮುರು ತಾಲೂಕು ಅಧ್ಯಕ್ಷ ಡಿ ಬಿ ಕರಿಬಸಪ್ಪ, ದಳವಾಯಿ ,ಕನ್ನಯ್ಯ, ಬಿಸಿ ಶಿವಾನಂದ ಸ್ವಾಮಿ ಗೌರಿಪುರ. ಯುವ ಮುಖಂಡ ತಾರಕೇಶ್, ಗ್ರಾ.ಪಂ. ಮಾಜಿ ಸದಸ್ಯ ಬಲ್ಲನಾಯಕನಹಟ್ಟಿ ಬಿ. ತಿಪ್ಪೇಸ್ವಾಮಿ ಜೆಡಿಎಸ್ ಮುಖಂಡ ಮಲ್ಲೂರಹಳ್ಳಿ ತಿಪ್ಪಯ್ಯ, ದ್ರಾಳಿಂಬ್ರೆ ಮಂಜು, ಜಾನೂರಹಟ್ಟಿ ಬಿ.ಟಿ.ಪ್ರಕಾಶ್, ಟಿ ಶಿವಲಿಂಗಪ್ಪ, ಶ್ರೀನಿವಾಸ್, ಮಲ್ಲಿಕಾರ್ಜುನ್, ರಾಮಸಾಗರ ಸಿ ಎಂ ಪಾಲಯ್ಯ, ಬಡಗಿ ತಿಪ್ಪೇಸ್ವಾಮಿ, ಮಾದಯ್ಯನಹಟ್ಟಿ ನಾಗರಾಜ್, ಮಲ್ಲೂರಹಳ್ಳಿ ಗುಂಡಯ್ಯ, ಗುಂತಕೋಲಮ್ಮನಹಳ್ಳಿ ಬೂಟ್ ತಿಪ್ಪೇಸ್ವಾಮಿ, ಬೇಬಿ ತಿಪ್ಪೇಸ್ವಾಮಿ, ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page