ಚಿತ್ರದುರ್ಗ ಏ.02:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 02 ಮಂಗಳವಾರದಂದು ಇಬ್ಬರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.
ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಚಕ್ರವರ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೆಂಕಟೇಶ್ ಅವರು ಉಮೇದುವಾರಿಕೆ ಸಲ್ಲಿಸಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು 5 ಅಭ್ಯರ್ಥಿಗಳಿಂದ 8 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments