ಚುನಾವಣಾ ಆಯೋಗದ ಆದೇಶದಂತೆ ವಯೋವೃದ್ದರಿಗೆ, ಅಂಗವಿಕಲರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ:ಎನ್ ಮಲ್ಲೇಶ್

by | 23/03/24 | ಲೋಕಸಭಾ ಚುನಾವಣೆ-2024

ಚಳ್ಳಕೆರೆ: ತಾಲೂಕಿನ ಕೆಂಚವೀರನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವತಿಯಿಂದ ಮತದಾನ ಜಾಗೃತಿ ಮೂಡಿಸುವುದಲ್ಲದೆ 80 ವರ್ಷ ಮೇಲ್ಪಟ್ಟ ವಯೋವೃಧ್ಯರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗವು ಅವಕಾಶ ಕಲ್ಪಿಸಿರುವುದರಿಂದ ನೇರವಾಗಿ ಮನೆಗಳಿಗೆ ಭೇಟಿ ನೀಡಿ ಅರ್ಜಿಗಳಲ್ಲಿ ಸ್ವವಿವರ ತುಂಬಿ ಮತದಾನದ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಶಿಕ್ಷಕ ಎನ್ ಮಲ್ಲೇಶ್ ಮತದಾನವೆಂಬುದು ಸಂವಿಧಾನ ನೀಡಿರುವ ಮಹತ್ವದ ಹಕ್ಕಾಗಿದ್ದು ಎಲ್ಲರೂ ಇದರಲ್ಲಿ ಪಾಲ್ಗೊಂಡು ಕಡ್ಡಾಯವಾಗಿ ಮತದಾನ ಚಲಾಯಿಸಿದಾಗ ಮಾತ್ರ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಈ ಸದವಕಾಶವನ್ನು 18 ವರ್ಷ ಮೇಲ್ಪಟ್ಟ ಯಾರೊಬ್ಬರು ಈ ಅವಕಾಶದಿಂದ ವಂಚಿತರಾಗಬಾರದು ಚುನಾವಣಾ ಆಯೋಗವು ಈ ಬಾರಿ 80 ವರ್ಷ ಮೇಲ್ಪಟ್ಟ ವೈಯೋವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತ ಹಾಕುವ ಅವಕಾಶವನ್ನು ಕಲ್ಪಿಸಿದೆ ಈ ಅವಕಾಶವನ್ನು ಪಡೆದಲ್ಲಿ ಮತ ಕೇಂದ್ರಗಳಿಗೆ ಬರುವ ಅವಕಾಶವಿರುವುದಿಲ್ಲ ಇದು ಅವರ ಸ್ವಯಂ ನಿರ್ಧಾರದ ಮೇಲೆ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಿಜಿ ನಾಗರಾಜ್ ಶಿಕ್ಷಕರಾದಆರ್ ಬಸವರಾಜ್ ಎಂಪಿ ರಾಜಶೇಖರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page