ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ , ಒಂದು ಸ್ಥಾನವನ್ನು ಕಳೆದು ಕೊಂಡ ಕಾಂಗ್ರೆಸ್

by | 26/02/23 | ರಾಜಕೀಯ

‌‌‌ ‌ ಚಳ್ಳಕೆರೆ ಜನಶ್ವನಿವಾರ್ತೆ ಫೆ26 ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ , ಪಕ್ಷ ಸೇರರ್ಪಡೆ ಪರ್ವ ಜೋರಾಗಿರುತ್ತದೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆಗೂ ಮುನ್ನವೆ ಆಪರೇಷನ್ ಕಮವಾಗಿದ್ದು ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿ ಕಮಲವನ್ನು ಅಪ್ಪಿಕೊಂಡ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ, ನಾಯಕನಹಟ್ಟಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ
ಸಚಿವ ಬಿ.ಶ್ರೀರಾಮುಲು ಕಡು ರಾಜಕೀಯ ವಿರೋಧಿ ಮಾಜಿಶಾಸಕ ಎಸ್ ತಿಪ್ಪೇಸ್ವಾಮಿ ಅವರ ನೇರಲಗುಂಟೆ ನಿವಾಸಕ್ಕೆ ಸಚಿವ ಬಿ.ಶ್ರೀರಾಮುಲು ಭೇಟಿ ನೀಡಿ, ಮಾಜಿ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಯಶಸ್ವಿಯಾಗಿದ್ದಾರೆ.


ಮೊಳಕಾಲ್ಮೂರು ಕ್ಷೇತ್ರದ ಸಚಿವ ಬಿ. ಶ್ರೀರಾಮುಲು ಕಡುರಾಜಕೀಯ ವಿರೋಧಿ, ಬಿಜೆಪಿಯನ್ನು ಹಾದಿ ಬೀದಿಯಲ್ಲಿ ಬಾಯಿಗೆ ಬಂದಾ ಹಾಗೇ ಟಾಂಗ್ ನೀಡುತ್ತಿದ್ದ ಹಾಗೂ ಶ್ರೀರಾಮುಲು ನಾಯಕ ಸಮುದಾಯದವನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಹೊಂದಿದ್ದಾನೆ ಎಂದು ಪದೇ ಪದೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮನೆಗೆ ಶಾಸಕ ಸಚಿವ ಬಿ.ಶ್ರೀರಾಮಲು ನೇರಲಗುಂಟೆ ತಿಪ್ಪೇಸ್ವಾಮಿ ಮನೆಗೆ ಹೋಗಿ ಮನಪರಿರ್ತನೆಯಿಂದ ಬಿಜೆಪಿ ಪಕ್ಷಕ್ಕೆ ಆಹ್ವಾನ ನೀಡಿದ್ದರಿಂದ ಭಾನುವಾರ ನಾಯಕನಹಟ್ಟಿ ಬಿಜೆಪಿ ಮಂಡಲ ಕಚೇರಿಯಲ್ಲಿ ಎಸ್.ತಿಪ್ಪೇಸ್ವಾಮಿ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಬಿಜೆಪಿ ಪಕ್ಷಕ್ಕೆ ಆನೆ ಬಲ ಬಂದAತಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದ್ದು ಚುನಾವಣೆಗೂ ಮುನ್ನೆವೇ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಬಿಜೆಪಿ ಗೆಲುವು ಸಾಧಿಸಿದೆ ಎಂದು ಕ್ಷೇತ್ರದಲ್ಲಿ ಮಾತುಗಳು ಕೇಳಿ ಬರುತ್ತಿವೆ.
ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಭಲ ಆಕಾಂಕ್ಷಿಗಳು ಎಂದು ಪ್ರಭಾಕರ ಮ್ಯಾಸ ನಾಯಕನಾಯ, ಜಯಪಾಯಲಯ್ಯ ಸೇರಿದಂತೆ ಎಸ್. ತಿಪ್ಪೇಸ್ವಾಮಿ ಬಿಜೆಪಿ ಪಪಕ್ಷಕ್ಕೆ ಸೇರ್ಪಡೆಯಾಗಿರುವುದು ಖುಷಿ ತಂದಿದೆ ತಾವೂ ಸಹ ಬೆಂಬಲ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೆಲ್ಲ ಮರೆತ ಬಿಜೆಪಿ ಅಭ್ಯರ್ಥಿ ಕೊರತೆಯಿಂದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರನ್ನು ಮನವೊಲಿಸಿ ಕಾಂಗ್ರೆಸ್ ತೊರೆದು ಅಪಾರ ಬೆಂಬಲಿಗರೊಂದಿಗೆ ಅಧೀಕೃತವಾಗಿ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ನಾಯಕನಹಟ್ಟಿ ಬಿಜೆಪಿ ಮಂಡಲದ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕರು ಮಾಜಿ ಶಾಸಕರನ್ನು ಬಿಜೆಪಿಗೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದಾರೆ.


ಮೊಳಕಾಲ್ಮೂರು ಕ್ಷೇತ್ರದಕ್ಕೆ ಎಸ್ ,ತಿಪ್ಪೇಸ್ವಾಮಿ ಆದರೆ ಚಳ್ಳಕೆರೆ ಕ್ಷೇತ್ರಕ್ಕೆ ಕೆ.ಟಿ,ಕುಮಾರಸ್ವಾಮಿಗೆ ಬಿಜೆಪಿ ಪಕ್ಷದಿಂದ ಟಿಕೇಟ್ ನೀಡಲು ಬಿಜೆಪಿ ವರಿಷ್ಠರು ಮನವೊಲಿಸಲ ಮುಂದಾಗಿದ್ದಾರೆ ಎಂಬ ಸುದ್ದಿಕೇಳಿ ಬರುತ್ತಿದ್ದು ಚಳ್ಳಕೆರೆ ಕ್ಷೇತ್ರಕ್ಕೆ ಕೆ.ಟಿ.ಕುಮಾರಸ್ವಾಮಿಗೆ ಟಿಕೇಟ್ ನೀಡಿದರೆ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲವು ಖಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ನಾಯಕನಹಟ್ಟಿ ಮಂಡಲದ ಅಧ್ಯಕ್ಷ ಈ.ರಾಮರೆಡ್ಡಿ, ಮೊಳಕಾಲ್ಮೂರು ಮಂಡಲದ ಅಧ್ಯಕ್ಷ ಮಂಜುನಾಥ ಸೇರಿದಂತೆ ಮುಂತಾದವರು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page