ಚುನಾವಣೆ ಪ್ರಜಾ ಪ್ರಭುತ್ವದ ಭದ್ರಬುನಾದಿ ಯಾವುದೇ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತಗಟ್ಟೆಗಳಿಗೆ ಬಂದು ಮತಚಲಾಯಿಸುವಂತೆ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ

by | 10/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ.10
ಚುನಾವಣೆ ಪ್ರಜಾ ಪ್ರಭುತ್ವದ ಭದ್ರಬುನಾದಿ ಯಾವುದೇ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತಗಟ್ಟೆಗಳಿಗೆ ಬಂದು ಮತಚಲಾಯಿಸುವಂತೆ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ ಹೇಳಿದರು.
ನಗರದ ವಾಲ್ಮೀಕಿ ವೃತ್ತದಲ್ಲಿ ಸ್ವೀಪ್ ಸಮಿತಿ ಹಾಗೂ ಚುನಾವಣೆ ಶಾಖೆವತಿಯಿಂದ ಆಯೋಜಿಸಿದ್ದ ಸಹಿ ಸಂಗ್ರಹಣೆ ಹಾಗೂ ಪ್ರತಿಜ್ಞಾವಿಧಿ ಬೋದನೆ ಮಾಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶೇ ೧೦೦ ರಷ್ಟ ಮತದಾನ ವಾದರೆ ಮಾತ್ರ ಸದೃಢ ಸಮಾಜ ಕಟ್ಟಲು ಸಾಧ್ಯ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಭಾಗವಹಿಸಿ ಮತದಾನ ಮಾಡುವಂತೆ ತಿಳಿಸಿದರು.
ಮತದಾನ ಜಾಗೃತಿಗಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಯಾವುದೇ ಆಮೀಶಗಳಿಗೆ ಬಲಿಯಾಗದೆ ಮತದಾನ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಚುನಾವಣೆ ಅಧಿಕಾರಿ ಆನಂದ್, ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ರೇಹಾನ್ ಪಾಷ, ನೋಡೆಲ್ ಅಧಿಕಾರಿ ಪೌರಾಯುಕ್ತ ರಾಮಕೃಷ್ಣ ಇತರರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page