ಛತ್ರಪತಿ ಶಿವಾಜಿಮಹಾರಾಜರು ಭಾರತದಲ್ಲಿ ಬೃಹತ್ ಹಿಂದೂ ಸಾಮ್ರಾಜ್ಯವನ್ನು ಕಟ್ಟಿದ ಮಹಾನ್ ನಾಯಕ ಶಾಸಕ ಟಿ.ರಘುಮೂರ್ತಿ

by | 22/02/23 | ಸುದ್ದಿ

ಚಳ್ಳಕೆರೆ ಜನಧ್ವನಿ ಫೆ22
ಬಾಲ್ಯದಿಂದಲೇ ರಾಮಾಯಣ ಹಾಗೂ ಮಹಾಭಾರತದಂತಹ ಕಥೆಗಳನ್ನು ತಮ್ಮ ತಾಯಿ ಜೀಜಾಬಾಯಿಯಿಂದ ಕೇಳುತ್ತಾ ಬೆಳೆದ ಛತ್ರಪತಿ ಶಿವಾಜಿ ಮಹಾರಾಜರು ಭಾರತದಲ್ಲಿ ಬೃಹತ್ ಹಿಂದೂ ಸಾಮ್ರಾಜ್ಯ ಕಟ್ಟಿದ ಮಹಾನ್ ನಾಯಕ ಇವರ ಆದರ್ಶಗಳನ್ನು ಎಲ್ಲಾರು ಅಳವಡಿಸಿಕೊಳ್ಳವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಮರಾಠಸಮುದಾಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಶಿವಾಜಿ ಮಹಾರಾಜರು ಚಿಕ್ಕ ವಯಸ್ಸಿನಿಂದಲೇ ತಮ್ಮ ತಾಯಿ ಜೀಜಾಬಾಯಿ ಹೇಳುವ ಕಥೆಗಳಿಂದ ಪ್ರೇರಿತರಾಗಿ ರಾಷ್ಟçಭಕ್ತಿ, ಪರಾಕ್ರಮ ಸೇರಿದಂತೆ ಜೀವನ ಮೌಲ್ಯಗಳ ಮೈಗೂಡಿಸಿಕೊಂಡು ಅತ್ಯಂತ ದೇಶಪ್ರೇಮಿಯಾದರು.ಪಶ್ಚಿಮಘಟ್ಟಗಳಲ್ಲಿ ನೆಲೆಸಿದ್ದ ಮಾವಳರೆಂಬ ಗಿರಿಜನರ ಸಹವಾಸದಿಂದ ತಮ್ಮ ಜೀವನದಲ್ಲಿ ಧೈರ್ಯ, ಸಾಹಸಗಳನ್ನು ರೂಢಿಸಿಕೊಂಡಿದ್ದರಲ್ಲದೆ, ಆ ಗಿರಿಜನರನ್ನೆಲ್ಲಾ ಒಟ್ಟುಗೂಡಿಸಿ, ದೊಡ್ಡದಾದ ಸೇನೆ ನಿರ್ಮಾಣಕ್ಕೆ ಮುಂದಾಗಿದ್ದರು ಎಂದು ತಿಳಿಸಿದರು.
ಈ ಕಾರ್ಯಕ್ರಮದ ತಹಶೀಲ್ದಾರ್ ರೇಹಾನ್ ಪಾಷಾ, ಮೈತ್ರಿದ್ಯಾಮಣ್ಣ, ಮಾತನಾಡಿದರು, ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳ, ನಗರಸಭೆ ಸದಸ್ಯರು, ಸಮಾಜಾದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page