ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ ಎಂದು ತಹಶೀಲ್ದಾರ್ ರೇಹಾನ್ ಪಾಷ.

by | 01/01/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.1 ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೆಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ ಎಂದು ತಹಶೀಲ್ದಾರ್ ರೇಹಾನ್ ಪಾಷ ಅಭಿಪ್ರಾಯಪಟ್ಟರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಿದ್ದ ಅಮರಶಿಲ್ಪಿ ಜಕಣಚಾರಿ ಜಯೋಂತ್ಸವ ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಮರ ಶಿಲ್ಪಿ ಜಕಣಾಚಾರಿಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂನಮ್ಮನ್ನು ಬೆರಗುಗೊಳಿಸುತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ನಾಡಿನ ಕಲ್ಯಾಣ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ಶಿಲ್ಪ ಕಲೆಯನ್ನು ಜಗದ್ವಿಖ್ಯಾತ ಗೊಳಿಸಿದವರು ಅಮರಶಿಲ್ಪಿ ಜಕಣಾಚಾರಿಗಳು ಬೇಲೂರು ಹಳೇಬೀಡುನಲ್ಲಿರುವ ಚನ್ನಕೇಶವ ದೇವರ ಮೂರ್ತಿಯನ್ನು ಕೆತ್ತುವ ಮೂಲಕ ತಮ್ಮ ಅಭೂತಪೂರ್ವ ಕೈಚಳಕ ತೋರಿಸಿ ಜನಮನ ಗೆದ್ದವರು ಎಂದು ಹೇಳಿದರು.


ವಿಶ್ವಕರ್ಮಸಮುದಾಯದಲ್ಲಿನ ಕರಕುಶಲ ಕಲೆಯೂ ಸಹ ಚಿನ್ನದ ಒಡವೆಗಳಲ್ಲಿ ವಿವಿಧ ಕಲಾಕೃತಿಯಲ್ಲಿ ಕೆತ್ತನೆ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಕರ್ಮ ಸಮಾಜದ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು. ಸನ್ಮಾನಿತರು ರಥಶಿಲ್ಪಿ ತಿಪ್ಪೇಸ್ವಾಮಿನಾಯಕನಹಟ್ಟಿ, ಲೋಹಶಿಲ್ಪಿ ಎಂಜೇರಾಚಾರಿ, ಸಿದ್ದಬಂಡಾಚಾರಿಪರಶುರಾಂಪುರ.
ಕಾರ್ಯಕ್ರಮಗದಲ್ಲಿ ಉಪನ್ಯಾಸ ಸುಮಲತ, ವಿಶ್ವಕರ್ಮ ಪರಿಶತ್ತಿನ ರಾಜ್ಯ ಅಧ್ಯಕ್ಷ ಆರ್.ಪ್ರಸನ್ನಕುಮಾರ್,ನಗರಸಭೆ ಸದಸ್ಯೆ ಮಂಜುಳಪ್ಪ ಮಾತನಾಡಿದರು.
ವಿಶ್ವಮ ಕರ್ಮ ಸಂಘದಅಧ್ಯಕ್ಷ ವೆಂಕಟೇಶ್, ಸಿ,ಪ್ರಸನ್ನ, ಮಹಿಳಾ ಸಂಘದ ಗೌರವ ಅಧ್ಯಕ್ಷೆ ಸರಸ್ಪತಮ್ಮ, ಅಧ್ಯಕ್ಷೆ ಕಮಲಮ್ಮ, ಉಮಾದೇವಿ, ಲೋಕಾಶ ಚಾರ್, ಲಕ್ಷ್ಮಿನಾರಾಣಚಾರ್, ನಾಗರಾಜಚಾರ್, ನಟರಾಜಚಾರ್, ರಂಜಿತ್ ಕುಮಾರ್, ಶ್ರೀನಿವಾಸ್, ಶ್ರೀಧರ್ ಚಾರ್,ದೇವಿರಾಚಾರ್.ಪೌರಾಯುಕ್ತ ಚಂದ್ರಪ್ಪ.ಕಂದಸಯ ನಿರೀಕ್ಷಕ ಲಿಂಗೇಗೌಡ
ನಗರ ಗ್ರಾಮಲೆಕ್ಕಾಧಕಾರಿ ಪ್ರಕಾಶ್. ಹಾಗೂ ವಿಶ್ವ ಕರ್ಮ ಸಾಮಾಜರ ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮ ಮೊದಲು ತಾಲೂಕು ಕಚೇರಿ ಸಿಬ್ಭಂದಿಗಳು ಹೊಸ ವರ್ಷದ ಅಂಗವಾಗಿ ತಹಶೀಲ್ದಾರ್ ರೇಹಾನ್ ಪಾಷ ಇವರಿಗೆ ಗೌರವಿಸಿ ಒಬ್ಬರಿಗೊಬ್ಬರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Latest News >>

ಮಹಿಳಾ ನಿಲಯದಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟ ದಿವ್ಯ ಮತ್ತು ನಾಗರಾಜ್ ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು

ದಾವಣಗೆರೆ; ಫೆ.21 ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ...

ಚೌಡೇಶ್ವರಿ ಜಾತ್ರೆಯಲ್ಲಿ ಬುಡಕಟ್ಟು ಸಂಸ್ಕೃತಿಯ ಅನಾವರಣ ಸಂಭ್ರಮದ ಹಿರೆಕೆರೆ ಕಾವಲು ಚೌಡೇಶ್ವರಿ ಜಾತ್ರಾ ಮಹೋತ್ಸವ

ನಾಯಕನಹಟ್ಟಿ : ನಾಯಕನಹಟ್ಟಿ ಸಮೀಪದ ಹಿರೆಕೆರೆ ಕಾವಲಿನಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಕಾವಲು ಚೌಡೇಶ್ವರಿ ದೇವಿಯ ಜಾತ್ರಾ...

ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಿವಿಸಾಗರ ನೀರು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ರಿಂದ ಭರವಸೆ

ಹಿರಿಯೂರು: ತಾಲ್ಲೂಕಿನ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಾಣಿವಿಲಾಸ ಸಾಗರ...

ಬಯಲು ಸೀಮೆಯ ಜೋಡಿತ್ತಿನ ಗಾಡಿ ಸ್ಪರ್ಧೆಗೆ ಚಾಲೆನೆ ನೀಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು

ನಾಯಕನಹಟ್ಟಿ:: ಜೋಡಿತ್ತಿನ ಗಾಡಿ ಸ್ಪರ್ಧಾಳುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ...

ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು.

ಚಳ್ಳಕೆರೆ ಫೆ.19 ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು...

ಸಂಭ್ರಮದಿಂದ ಜರಗಿದ ಚಿಲುಮೆ ರುದ್ರ ಸ್ವಾಮಿಯ ರಥೋತ್ಸವ.

ಚಳ್ಳಕೆರೆ: ತಾಲ್ಲೂಕಿನ ನಾಗಗೊಂಡನಹಳ್ಳಿ ಸಮೀಪದ ವೇದಾವತಿ ನದಿಯ ತಟದಲ್ಲಿರುವ ಶಿವಯೋಗಿ ಶ್ರೀ ಗುರು ಚಲುಮೆ ರುದ್ರ ಸ್ವಾಮಿಗಳವರ ಜೀವೈಕ್ಯ...

ಮಲ್ಲೂರಹಟ್ಟಿಯಲ್ಲಿ ಸಂಭ್ರಮದ ಶ್ರೀ ಬನಶಂಕರಿ ಜಾತ್ರೆ ಜಾನಪದ ಕಲಾತಂಡಗಳೊಂದಿಗೆ ಸಂಭ್ರಮದ ಆಚರಣೆ*

ನಾಯಕನಹಟ್ಟಿ. ಸಮೀಪದ ಮಲ್ಲೂರಹಟ್ಟಿ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರೆ ವಿಜೃಂಭಣೆಯಿಂದ ಆಚರಿಸಲಾಯಿತು. ಎಂದು ಶ್ರೀ ಬಾಳೇ ಬಂದಮ್ಮ...

ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

ಚಿತ್ರದುರ್ಗ ಫೆ.17 ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸುವಂತಾಗಲು...

ಜಿಲ್ಲಾಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಕ್ಕಳಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಬಾಲವಿಕಾಸ ಅಕಾಡೆಮಿ ಕಾರ್ಯ ಉತ್ತಮ

ಚಿತ್ರದುರ್ಗ ಫೆ.17: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆ ಹೊರಹಾಕುವ ನಿಟ್ಟಿನಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಜಿಲ್ಲೆಯಲ್ಲಿರುವ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page