ಚಳ್ಳಕೆರೆ ಜನಧ್ವನಿ ವಾರ್ತೆ ಅ.26. ರೈತರಿಗೆ ವರದಾನವಾಗ ಬೇಕಿದ್ದ ಕೃಷಿ ಹೊಂಡ ಮಿರ್ಮಾಣ ಮಧ್ಯವರ್ತಿಗಳ ಪಾಲಿಗೆ ವರದಾನ ಎಂಬ ತಲೆಬಯದಡಿಯಲ್ಲಿ ಜನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ನಾಯಕನಹಟ್ಟಿ ಕೃಷಿ ಅಧಿಕಾರಿ ಹೇಮಂತನಾಯ್ಕ ಭೇಟಿ ನೀಡಿ ಪರಿಶೀಲನೆ.
ಹೌದು ಇದು ನಾಯಕನಹಟ್ಟಿ ಹೋಬಳಿಯ ಗಿದ್ದಪುರ ಗ್ರಾಮದಲ್ಲಿ ರೈತರ ಹೆಸರಿನಲ್ಲಿ ಸರಕಾರಿ ಭೂಮಿಯಲ್ಲಿ ನಿರ್ಮಿಸಿದ್ದಾರೆ ಎಂದು ರೈತರು ಆರೋಸಿದ್ದರು.

ಆನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಕೃಷಿ ಅಧಿಕಾರಿ ಭೇಟಿ ರಿಯಾಲಿಟ್ ಚೆಕ್ ಮಾಡಿದಾಗ ರೈತರ ಹೆಸರಿನ ನಾಮಫಲದಲ್ಲಿ ರೈತರ ಜಮೀನಿನ ಪಕ್ಕದಲ್ಲಿ ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಅನುಷ್ಠಾನ ಏಜೆನ್ಸಿಯಡಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವುದು ಬೆಳಕಿಗೆ ಬಂದಿದೆ.
0 Comments