ಮೈಸೂರು. ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು. ಕಾರಿನಲ್ಲಿ ಓಡಾಡುವ ಅಧಿಕಾರಿಗಳು ಬರಿಗಾಲಿನಲ್ಲಿ ಬರುವವರನ್ನು ಗೌರವದಿಂದ ಕಾಣಬೇಕು. ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿ ಕೊಡಬೇಕು.
ಮೊದಲು ನನ್ನ ಜಿಲ್ಲೆಯಲ್ಲಿ ಜಿಲ್ಲಾಡಳಿತ ಇನ್ನಷ್ಟು ಚುರುಕಾಗಬೇಕು. ನಿಯಮಬದ್ಧವಾಗಿ, ಕಾಲ ಮಿತಿಯಲ್ಲಿ ಕೆಲಸ ಮಾಡದಿದ್ದರೆ ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಯಾವ ನಿರೀಕ್ಷೆ ಇಟ್ಟುಕೊಂಡು ಸರ್ಕಾರವನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು.
– ಮುಖ್ಯಮಂತ್ರಿ
ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು ಮುಖ್ಯ ಮಂತ್ರಿಸಿದ್ದರಾಮಯ್ಯ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments