ಚಿತ್ರುದುರ್ಗ(ಕರ್ನಾಟಕ ವಾರ್ತೆ)ಮೇ.30:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ (ಜಿಟಿಟಿಸಿ) 2024-25ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು, ಡಿಪ್ಲೊಮಾ ಕೋರ್ಸುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 3 ರವರೆಗೆ ವಿಸ್ತರಿಸಲಾಗಿದೆ.
ಪ್ರವೇಶಾತಿ ಪ್ರಕ್ರಿಯೆಯು ಆನ್ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ “ಕರ್ನಾಟಕ ಪರೀಕ್ಷಾ ಪ್ರಾಧಿಕಾರದ” ಮೂಲಕ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 155267 ಅಥವಾ ವೆಬ್ಸೈಟ್ https://gttc.karnataka.gov.in ಮತ್ತು https://cetonline.karnataka.gov.in/kea ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments