ಬೆಂಗಳೂರು, ಮಾ.2: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಕುರಿತು ಎಪ್ರಿಲ್ 1ರ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್‍ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತು.
ಜಿಪಂ, ತಾಪಂ ಚುನಾವಣೆಗೆ ಎಪ್ರಿಲ್ 1ರ ವೇಳೆಗೆ ಮೀಸಲಾತಿ ಪ್ರಕಟ: ಹೈಕೋರ್ಟ್ ಗೆ ಸರಕಾರದ ಹೇಳಿಕೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments