ಚಿತ್ರದುರ್ಗ ಜ.26:
75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಶುಕ್ರವಾರ ರಾಷ್ಟ್ರ ಧ್ವಜರೋಹಣ ನೆರವೇರಿಸಿ, ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಶುಭಾಷಯ ಕೋರಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments