ಜಿಲ್ಲೆಯ ಶಾಸಕ ಬಿ.ಜಿ.ಗೋವಿಂದಪ್ಪ .ಟಿ.ರಘುಮೂರ್ತಿ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಪಟ್ಟಿ ಬಿಡುಗಡೆಗೊಳಿಸಿದ ಸರಕಾರ.

by | 26/01/24 | ಸುದ್ದಿ

ಬೆಂಗಳೂರು, ಜ.26: ಕರ್ನಾಟಕ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ. ಹೊಸದುರ್ಗಕ್ಷೇತ್ರದ ಬಿ.ಜಿ.ಗೋವಿಂದಪ್ಪ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ‌‌
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ
ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್
ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆಒ ಸಾರಿಗೆ ನಿಗಮ
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್
ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್​ಸಿ

ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ. ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘು‌ಮೂರ್ತಿ ನಾನು ನಿಗಮ ಮಂಡಳಿ ಅಧಕ್ಷ ಸ್ಥಾನದ ಆಕಾಂಕ್ಷಿಯಲ್ಲ ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಪತ್ರ ಬರೆದ ಬೆನ್ನಲ್ಲೇ ಸರಕಾರ ಗಣರಾಜ್ಯೋತ್ಸವ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ್ದು ಟಿ.ರಘುಮೂರ್ತಿ ಯವರಿಗೆ ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ ನಿಗಮದ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದ್ದು ನಿಗಮ‌ಅಧ್ಯಕ್ಷ ಸ್ಥಾನ ಸ್ವೀಕರಿಸುವರೇ ಅಥವಾ ಕೈಬಿಡುವರೇ ಶಾಸಕರ ನಿರ್ಧಾರದತ್ತ ಎಲ್ಲರ ಚಿತ್ತ.ಕರ್ನಾಟಕ ಸರ್ಕಾರದ ನೂತನ ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕರಾದ ಬಿ.ಜಿ ಗೋವಿಂದಪ್ಪ ರಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ರವರಿಗೆ ಮಾಜಿ ಸಂಸದ ಬಿ.ಎನ್ .ಚಂದ್ರಪ್ಪ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Latest News >>

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಮಿಕ ನುಡಿ ಹೊರ ಬಿದ್ದಿದೆ....

ಫೆ. 29ರಂದು ಜಿಲ್ಲಾ ಮಟ್ಟದ ಸಂತ ಸೇವಾಲಾಲ್ ರವರ 285ನೇ ಜಯಂತಿಫೆ. 29ರಂದು ಜಿಲ್ಲಾ ಮಟ್ಟದ ಸಂತ ಸೇವಾಲಾಲ್ ರವರ 285ನೇ ಜಯಂತಿ ಕಾರ್ಯಕ್ರಮ

ಚಳ್ಳಕೆರೆ: ಸಂತ ಸೇವಾಲಾಲ್ ರವರ 285ನೇ ಜಯಂತಿಯನ್ನು ಫೆ.29ರಂದು ಚಿತ್ರದುರ್ಗ ಜಿಲ್ಲೆಯ ತಾರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ...

ನಿಧಿಗಳ್ಳರ ವಕ್ರದೃಷ್ಠಿಗೆ ಪುರಾತನ ದೇವಾಲಯಗಳು ಶಿಥಿಲ ಅರ್ಚಕ ತಿಪ್ಪೇಸ್ವಾಮಿ.

ಚನ್ನಗಿರಿ ಫೆ.26 ನಿಧಿ ಹಾಗೂ ದೇವಾಲಯಆಸ್ತಿ ಗಾಗಿ ಪುರಾತನ ದೇವಾಲಗಳು ಶಿಥಿಲವಾಸ್ಥೆಗೆ ತಲುಪಿದರು ಸಂಬಂಧ ಪಟ್ಟ ಇಲಾಖೆ ಮೌನಕ್ಕೆ ಜಾರಿದೆ ಎಂಬ...

ಸಮಾಜದಲ್ಲಿ ಸರ್ವಧರ್ಮದ ದಾರ್ಶನಿಕರು ಶಾಂತಿಯ ಸಂದೇಶವನ್ನು ಬೋಧಿಸಿದ್ದಾರೆ: ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ: ಮಾನವರಾದ ನಾವು ಜಾತಿ ಧರ್ಮಗಳನ್ನು ಗೌರವಿಸುವ ಮುನ್ನ ಮಾನವ ಧರ್ಮವನ್ನು ಗೌರವಿಸುವುದು, ಉತ್ತಮ ಎಂದು ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page