ಜೀವನದಲ್ಲಿ ಶಿಕ್ಷಣದ ಪ್ರಾಮುಖ್ಯತೆ ಇದು ನಮ್ಮ ಬುದ್ಧಿ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ಜಗತ್ತನ್ನ ಗೆಲ್ಲಲು ಅಗತ್ಯವಾದ ಕೌಶಲ್ಯ ಮತ್ತು ದಾನದೊಂದಿಗೆ ನಮ್ಮನ್ನ ಸಜ್ಜುಗೊಳಿಸುತ್ತದೆತುಮಕೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕರಾದ ಬಿ ಟಿ. ಸಂಪತ್ತು ಕುಮಾರ್

by | 22/06/24 | ಶಿಕ್ಷಣ

ಚಳ್ಳಕೆರೆ ಜೂ.22 ಪ್ರತಿಯೊಬ್ಬರಿಗೂ ಶಿಕ್ಷಣ ಒಂದೇ ಶಕ್ತಿಯಾಗಿದೆ, ಶಿಕ್ಷಣ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಪೋಷಕರು ಕಷ್ಟಪಟ್ಟಾದರೂ ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದು ಬೆಳಗೆರೆ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕರಾದ ಬಿ ಟಿ. ಸಂಪತ್ತು ಕುಮಾರ್ ಹೇಳಿದರು. ಬೆಳಗೆರೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ಸ್ ಬುಕ್ ಪೆನ್ ವಿತರಣೆ ಮಾತನಾಡಿ.

ಜೀವನದಲ್ಲಿ ಶಿಕ್ಷಣದ ಪ್ರಾಮುಖ್ಯತೆ ಇದು ನಮ್ಮ ಬುದ್ಧಿ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ಜಗತ್ತನ್ನ ಗೆಲ್ಲಲು ಅಗತ್ಯವಾದ ಕೌಶಲ್ಯ ಮತ್ತು ದಾನದೊಂದಿಗೆ ನಮ್ಮನ್ನ ಸಜ್ಜುಗೊಳಿಸುತ್ತದೆ ಇದು ನಮಗೆ ಯಶಸ್ಸನ್ನು ಸಾಧಿಸಲು ಮತ್ತು ಪರಾನುಭೂತಿಯ ಮಸೂರದ ಮೂಲಕ ಜಗತ್ತನ್ನ ಗ್ರಹಿಸುವ ಸಾಮರ್ಥ್ಯವನ್ನು ಮಾಡುತ್ತದೆ.ಇಂದು ನಮ್ಮ ಪೋಷಕರು ನಮಗೆ ಉತ್ತಮ ಶಿಕ್ಷಣ ನೀಡಿದ್ದಕ್ಕೆ ನಾವು ಇಂದು ಪ್ರೊಫೆಸರ್ ಆಗಿದ್ದೇವೆ ವಿಶ್ವವಿದ್ಯಾಲಯ ಕಾರ್ಯನಿರ್ವಸುತ್ತದ್ದೆವೆ 10 ದೇವಸ್ಥಾನ ಕಟ್ಟುವ ಬದಲು ಒಂದು ಶಾಲೆ ತೆರೆಯೆಂದು ಹೇಳಿದ್ದಾರೆ. ಇದರಿಂದ ಅದೆಷ್ಟೋ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಕಲಿತು ಭವಿಷ್ಯ ಕಟ್ಟಿಕೊಳ್ಳುತ್ತಾರೆ. ಎಲ್ಲರಿಗೂ ಅಗತ್ಯವಾಗಿ ಶಿಕ್ಷಣ ಬೇಕೇ ಬೇಕು, ಪೋಷಕರು ಸಹ ಕಷ್ಟಪಟ್ಟಾದರೂ ಸಹ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು, ನಾನು ಓದಿ ಬೆಳೆದ ಶಾಲೆ ಪ್ರತಿ ವರ್ಷವೂ ಸಹ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಪೆನ್ ಬ್ಯಾಗುಗಳನ್ನು ವಿತರಣೆ ಮಾಡುತ್ತಿದ್ದೇನೆ. ಇದೇ ರೀತಿಯಾಗಿ ಇದೇ ಶಾಲೆಯಲ್ಲಿ ಓದಿ ಇಂದು ಸಾಕಷ್ಟು ಹಳೆಯ ವಿದ್ಯಾರ್ಥಿಗಳು ಉತ್ತಮವಾದ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ತಾನು ಹೋದ ಶಾಲೆಗೆ ಏನಾದರೂ ಸಹಕಾರ ಮಾಡಲು ಮುಂದಾಗಬೇಕು ಎಂದು .

ನಿವೃತ್ತಿ ಪ್ರೊಫೆಸರ್ ಜಿ.ಆರ್ ರಾಜಶೇಖರಯ್ಯ ಮಾತನಾಡಿ, ಶಿಕ್ಷಣ ವ್ಯಕ್ತಿಯ ಜೀವನದ ಗುಣಮಟ್ಟವನ್ನು ಖಂಡಿತವಾಗಿ ನಿರ್ಧರಿಸುತ್ತದೆ. ಜ್ಞಾನ ಕೌಶಲ್ಯಗಳನ್ನು ಬೆಳೆಸುತ್ತದೆ. ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ .ಶಿಕ್ಷಣದಿಂದ ನಮಗೆ ಔಪಚಾರಿಕ ಹಾಗೂ ಅನೌಪಚಾರಿಕ ದೊರೆಯುತ್ತದೆ. ಶಿಕ್ಷಣಕ್ಕೆ ವಿದ್ಯೆಯ ಸಂಸ್ಥೆಗಳು ಮೂಲಕ ದೊರೆಯುವ ಒಂದು ನಿರ್ದಿಷ್ಟ ಗುರಿ ಉದ್ದೇಶದಿಂದ ಔಪಚಾರಿಕ ಶಿಕ್ಷಣವನ್ನು ನಿರ್ವಹಿಸುತ್ತದೆ. ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗುವುದು ಎಲ್ಲಕ್ಕಿಂತ ಮೊದಲು ಆದ್ಯತೆ ಶಿಕ್ಷಣಕ್ಕೆ ಆಗಬೇಕು. ಏನಾದರೂ ಆಗು ಮೊದಲು ನೀ ಮಾನವನಾಗು ಎಂಬ ಕವಿಯ ವಾಣಿಯಂತೆ ಮಾನವನಾಗಲು ಶಿಕ್ಷಣ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯ ಶಿಕ್ಷಕಿ ಮುದ್ದು ರಂಗಮ್ಮ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page