ಚಿತ್ರದುರ್ಗ ಜ.17: ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2023ರ ಡಿಸೆಂಬರ್ ಅಂತ್ಯಕ್ಕೆ ಚಿತ್ರದುರ್ಗ ತಾಲ್ಲೂಕು ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಜನವರಿ 18ರಂದು ಬೆಳಿಗ್ಗೆ 11ಕ್ಕೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಪರ ಜಿಲ್ಲಾಧಿಕಾರಿಗಳು ಹಾಗೂ ಚಿತ್ರದುರ್ಗ ತಾಲ್ಲೂಕು ಉಸ್ತುವಾರಿ ಅಧಿಕಾರಿ ಬಿ.ಟಿ ಕುಮಾರಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸುವರು. ತಾಲ್ಲೂಕ್ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ತಪ್ಪದೇ ಸಭೆ ಹಾಜರಾಗಬೇಕು ಎಂದು ತಾ.ಪಂ ಇಓ ಹನುಮಂತಪ್ಪ ತಿಳಿಸಿದ್ದಾರೆ.
0 Comments