ಚಳ್ಳಕೆರೆ ಡಿ 20. ಟ್ರಾಕ್ಟರ್ ಡಿಕ್ಕಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಚಿಕ್ಕಮಧುರೆ ಗ್ರಾಮದ ಟ್ರಾಕ್ಟರ್ ಚಾಲಕ ಬಸವರೆಡ್ಡಿ ಲಕ್ಷ್ಮಿಪುರ ಗ್ರಾಮಕ್ಕೆ ಜಲ್ಲಿ ಪುಡಿ ಅನ್ ಲೋಡ್ ಮಾಡಲು ಹೋದಾಗ ರಸ್ತೆ ಬದಿಯಲ್ಲಿನ ಬೈಕ್ ಪಕ್ಕಕ್ಕೆ ನಿಲ್ಲಿಸಲು ಹೋದಾಗ ಟ್ರಾಕ್ಟರ್ ನ್ಯೂಟ್ಲಲ್ಲಿದ್ದ ಕಾರಣ ಏಕಾ ಏಕಿ ಸ್ವಂಚಾಲನೆಯಾಗಿ ಟ್ರಾಕ್ಟರ್ ಚಾಲಕ ಬಸವರೆಡ್ಡಿ(50) ಹಾಗೂ ಬೈಕ್ ಮೇಲೆ ಟ್ರಾಕ್ಟರ್ ಚಾಲನೆಗೊಂಡು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ ಹಾಗೂ ವೃತ್ತ ನಿರೀಕ್ಷಕ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments