ಹಿರಿಯೂರು: ರಸ್ತೆ ಬದಿಯ ಡಿವೈಡರ್ ಗೆ ದ್ವಿಚಕ್ರವಾಹನ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು. ರಾಷ್ತ್ರೀಯ ಹೆದ್ದಾರಿ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಸಮೀಪದ ಪಿ.ಏನ್.ಸಿ ಕಂಪನಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಸರ್ ಗೆ tvs ಎಕ್ಸೆಲ್ ಡಿಕ್ಕಿ ಹೊಡೆದ ಪರಿಣಾಮ ಸವಾರನಿಗೆ ಗಂಭೀರ ಗಾಯಗೊಂಡು ಹಿರಿಯೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಸವಾರನು ಚಳ್ಳಕೆರೆ ತಾಲೂಕಿನ ಕಾಪರಹಳ್ಳಿ ಗ್ರಾಮದಿಂದ ಸಲಬೊಮ್ಮನಹಳ್ಳಿ ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದ್ದು. ಈ ವ್ಯಕ್ತಿಯನ್ನು ಸಲಬೊಮ್ಮನಹಳ್ಳಿ ಗ್ರಾಮದ ಆರ್ .ಮೂಡಲಗಿರಿ ಎಂದು ತಿಳಿದಿದ್ದು ಚಿಕಿತ್ಸೆಗಾಗಿ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆಯು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. .
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments