ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು ಕ್ಷೇತ್ರದಿಂದ ಗುಯಿಲಾಳು ಪಿ.ಎ.ಸಿ.ಎಸ್. ಡೆಲಿಗೆಟ್ ಅದ ಓ.ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಪ್ರಸ್ತುತ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಸಚಿವರಾದ ಡಿ. ಸುಧಾಕರ್, ಯಲ್ಲದಕೆರೆ ಪಿ.ಎ.ಸಿ.ಎಸ್. ಡೆಲಿಗೆಟ್ ಸಿ.ಮಂಜುನಾಥ ಹರಿಯಬ್ಬೆ, ಪಿ.ಎ.ಸಿ.ಎಸ್. ಡೆಲಿಗೆಟ್ ಸೂಗೂರು ರಾಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments