ಚಿತ್ರದುರ್ಗ ಡಿ.12:
ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಡಿ. 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರು ವಹಿಸುವರು. ಸಭೆಯಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ಆಗಸ್ಟ್ 2023 ರಿಂದ ಅಕ್ಟೋಬರ್ 2023 ರವರೆಗನ ಅವಧಿಯ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments