ಚಳ್ಳಕೆರೆ ನ.9 ಚಳ್ಳಕೆರೆ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ತಾಪಂ ಆಡಳೀತ ಅಧಿಕಾರಿ ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ಧೇಶಕ ಡಾ. ಮಂಜುನಾಥ ಇವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಕರೆದಿದ್ದು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಯೋಜನೆಗಳ ಅಗತ್ಯ ಮಾಹಿತಿಯೊಂದಿಗೆ ಕಚೇರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡದೆ ಅಧಿಕಾರಿಗಳು ನಿಗಧಿತ ಸಮಯಕ್ಕೆ ಸಭೆಗೆ ಹಾಜರಿಯಾಗುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.
ತಾಪಂ ಸಾಮಾನ್ಯ ಸಭೆಗೆ ನಿಗಧಿತ ಸಮಯಕ್ಕೆ ಅಗತ್ಯ ಮಾಹಿತಿಯೊಂದಿಗೆ ಹಾಜರಿಯಾಗುವಂತೆ ತಾಪಂ ಇ.ಒ. ಶಶಿಧರ್.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments