ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ವಣವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ವರೂ ಕೈಜೋಡಿಸುವಂತೆ ತಾಲೂಕು ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜಿ.ಟಿ.ವೀರಭದ್ರಪ್ಪ

by | 11/03/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ೧೧.
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ವಣವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ವರೂ ಕೈಜೋಡಿಸುವಂತೆ ತಾಲೂಕು ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜಿ.ಟಿ.ವೀರಭದ್ರಪ್ಪ ಮನವಿ ಮಾಡಿಕೊಂಡಿದ್ದಾರೆ.
ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪರೌಢಶಾಲೆ ಆವರಣದ ಬಯಲು ರಂಗಮAದಿರದಲ್ಲಿ ಮಾ.೧೨ ರ ಭಾನುವಾರ ೪ ನೇ ತಾಲೂಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಅಂತಿಮಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಮ್ಮೇಳನದ ಮಹಾದ್ವಾರದ ಬೆಳೆಗೆರೆಕೃಷ್ಣಶಾಸ್ತಿçಮಹಾದ್ವಾರವನ್ನು ಸಾಹಿತಿ ಮರಿಕುಂಟೆ ತಿಪ್ಪಣ್ಣ ಬೆಳಗ್ಗೆ ೭.೩೦ ಕ್ಕೆಉದ್ಘಾಟಿಸಲಿದ್ದು. ರಾಷ್ಟçದ್ವಜರೋಹಣ ತಹಶೀಲ್ದಾರ್ ರೇಹಾನ್ ಪಾಷ, ನಾಡದ್ವಜವನ್ನು ನಗರಸಭೆ ಅಧ್ಯಕ್ಷೆ ಸುಮಕ್ಕ ,ಪರಿಷತ್ ಧ್ವಜಾರೋಹಣ ಕಸಾಪ ತಾಲೂಕು ಅಧ್ಯಕ್ಷ ಜಿ.ಟಿ.ವೀರಭದ್ರಪ್ಪ ನೆರವೇರಿಸಲಿದ್ದಾರೆ.
ನಗರದಬಳ್ಳಾರಿ ರಸ್ತೆಯ ಚಳ್ಳಕೇರಮ್ಮ ದೇವಸ್ಥಾನದ ಬಳಿ ಬೆಳಗ್ಗೆ ೮.೩೦ ಕ್ಕೆ ಸರಿಯಾಗಿ ಸಮ್ಮೇಳನದ ಅಧ್ಯಕ್ಷ ನಿವೃತ್ತಪಾಚಾರ್ಯ ಸಾಹಿತಿ ಕಲಮರಹಳ್ಳಿ ಮಲ್ಲಿಕಾರ್ಜುನ ಇವರನ್ನು ವಿವಿಧ ಕಲಾತಂಡಗಳೊAದಿಗೆ ಮೆರವಣಿಗೆ ಮೂಲಕ ವೇಧಿಕೆಯತ್ತ ಕರೆತರಾಗುವುದು ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕನ್ನಡ ಸಾಹಿತ್ಯ ನಾಡು ನುಡಿ, ಉಳಿವಿಗಾಗಿ ಕನ್ನಡಸಾಹಿತ್ಯ ಪರಿಷತ್ ನೊಂದಿಗೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಾಹಿತಿಗಳು ,ಅಧಿಕಾರಿಗಳು, ಗಣ್ಯರು , ಭಾಗವಹಿಸಲಿದ್ದಾರೆ, ಕವಿಗೋಷ್ಠಿ, ಭರತನಾಟ್ಯ,ಸಂಗೀತಸೇರಿದAತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಸಾಪ ಪ್ರಧಾನ ಕಾರ್ಯದರ್ಶಿ ಕೆ.ಚಿತ್ತಯ್ಯ, ಜೆ.ಜನಾರ್ಧನ, ಡಿ.ದಯಾನಂದ್ ಎಸ್.ಆರ್.ರಂಗಸ್ವಾಮಿ, ತಿಪ್ಪೇಸ್ವಾಮಿ, ಟಿ.ಜೆ.ತಿಪ್ಪೇಸ್ವಾಮಿ, ಜಗನ್ನಾಥ್, ಮುತ್ತುರಾಜ್,ನಿಸರ್ಗ ಗೋವಿಂದರಾಜ್ ಇತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page