ಚಳ್ಳಕೆರೆ ಜನಧ್ವನಿ ವಾರ್ತೆ ಜೂ 15. ಗರ್ಭಿಣಿ ಮಹಿಳೆಯೊಬ್ಬರು ಆಂಬುಲೆನ್ಸ್ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿರುವಂತ ಘಟನೆ ತಾಲ್ಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ.
ತಾಲ್ಲೂಕಿನ ತಳಕು ಹೋಬಳಿಯ ದಾಸರಹಳ್ಳಿ ಗ್ರಾಮದ ಗರ್ಭಿಣಿ ಶಿವಮ್ಮ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ದಾಸರಹಳ್ಳಿ ಗ್ರಾಮದಿಂದ ತಾಲ್ಲೂಕು ಸಾರ್ವಜನಿಕ ಆಸ್ಪತ್ರಗೆ ಬರುವಾಗ ಮಹಿಳೆ ಶಿವಮ್ಮ ಹೆರಿಗೆ ನೋವು ಹೆಚ್ಚಾಗಿದ್ದು ಮಾರ್ಗ ಮಧ್ಯದಲ್ಲಿ ಆರೋಗ್ಯ ಸಹಾಯಕರಾದ ರಾಜನಾಯಕ್ ಅವರು ಆಂಬ್ಯುಲೆನ್ಸ್ ನಲ್ಲಿ ಹೆರೆಗೆ ಮಾಡಿಸಿದ್ದಾರೆ. ಇನ್ನು ತಾಯಿ ಮಗುವು ಆರೋಗ್ಯವಾಗಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments