ದಾನಿಗಳು ನೀಡಿದ ಡಯಾಲಿಸಿಸ್ ಯಂತ್ರ ಬಡಜನರ ಆರೋಗ್ಯ ಸೇವೆಗೆ ಸದುಪಯೋಗಮಾಡಿಕೊಳ್ಳುವಂತೆ ಶಾಸಕ ಟಿ.ರಘುಮೂರ್ತಿ.

by | 04/07/24 | ಆರೋಗ್ಯ


ಚಳ್ಳಕೆರೆ ಜನಧ್ವನಿ ವಾರ್ತೆ ಜು.4 ಶ್ರೀಮಂತರು ಖಾಸಗಿ ಆಸ್ಪತ್ರೆಗಳಲ್ಲಿ ಹಣ ಕೊಟ್ಟು ಸೇವೆ ಪಡೆಯುತ್ತಾರೆ. ಆದರೆ ಕಿಡ್ನಿ ವೈಫಲ್ಯ ಶ್ರೀಮಂತ ಬಡವ ಅನ್ನದೆ ಚಿಕಿತ್ಸೆಗೆ ಬರುವ ಜನರಿಗೆ ಡಯಾಲಿಸಿಸ್ ಸೇವೆ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಗೆ ಇದೇ ತಾಲೂಕಿನವರಾದ ತಾಳಿಕೇರಪ್ಪ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕ್ ನೋಟ್ ಮಿಲ್ ಇಂಡಿಯಾ ಮೈಸೂರಿ ಇಲ್ಲಿ ಕರ್ತುವ್ಯ ನಿರ್ವಹಿಸುವ ಸುಮಾರು 10 ಲಕ್ಷ ರೂ ಮೌಲ್ಯದ ನೂತನ ಡಯಾಲಿಸಿಸ್ ಯಂತ್ರವನ್ನು ಕೊಡುಗೆ ನೀಡಿರುವುದನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಆಸ್ಪತ್ರೆಗೆ ಬರುವ ಬಡವರಿಗೆ ಹೆಚ್ಚು ಮುತುವರ್ಜಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ಹಿಂದುಳಿದ ಪ್ರದೇಶವಾಗಿರುವುದರಿಂದ ಜನರು ಸಂಕಷ್ಟದಲ್ಲಿದ್ದಾರೆ . ಡಯಾಲಿಸಿಸ್ ಯಂತ್ರ ಕೊಡುಗೆ ನೀಡಿದ ತಾಳೀಕೆರೆಪ್ಪ ನಾನು ದಾವಣೆಗೆರೆಯಲ್ಲಿ ಇಂಜಿನಿಯಂರಿಗ್ ವ್ಯಾಸಂಗದಲ್ಲಿ ಬ್ಯಾಂಚ್ ಮೆಟ್ ಆಗಿದ್ದು ಉತ್ತಮ ಸ್ನೇಹಿತರಾಗಿದ್ದೇವೆ ಅವರು ಉನ್ನತ ಸ್ಥಾನದಲ್ಲಿರುವುದರಿಂದ ಸರಕಾರಿ ಆಸ್ಪತ್ರೆಗೆ ಕೊಡುಗೆ ನೀಡಿದ್ದಾರೆ ಇದು ಜನರಿಗೆ ಸದುಪಯೋಗ ವಾಗಬೇಕಿದೆ ಎಂದು ತಿಳಿಸಿದರು.
ತಾಳಿಕೇರಪ್ಪ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕ್ ನೋಟ್ ಮಿಲ್ ಇಂಡಿಯಾ ಮೈಸೂರು ಮಾತನಾಡಿ ಡಯಾಲಿಸಿಸ್ ಪ್ರಕ್ರಿಯೆ ಬಡವರ ಪಾಲಿಗೆ ದೊಡ್ಡ ಹೊರೆ. ಅನೇಕರು ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಡಯಾಲಿಸಿಸ್ ಮಾಡಿಸಿದರೆ 2000 ರೂಪಾಯಿಗಿಂತ ಹೆಚ್ಚು ಖರ್ಚು ಬರುತ್ತದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವಿಫಲವಾದಾಗ ಡಯಾಲಿಸಿಸ್ ಮಾಡುವುದು ಒಂದೇ ಮಾರ್ಗ. ಅದಕ್ಕಾಗಿ ನನ್ನ ವಯೋವೃತ್ತಿಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೆ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಯಂತ್ರವನ್ನು ಕೊಡುಗೆ ನೀಡಿದ್ದೇನೆ ಇದರೆ ಸೇವೆ ಬಡವರಿಗೆ ಉಚಿತವಾಗಿ ಸೇವೆ ದೊರೆಯ ಬೇಕಿದೆ ಎಂದರು.


ಆಡಳೀತ ಅಧಿಕಾರಿ ಡಾ.ವೆಂಕಟೇಶ್ ಮಾತನಾಡಿ ಆಸ್ಪತ್ರೆಯಲ್ಲಿ ಒಂದೇ ಯುನಿಟ್ ಇತ್ತುವಿವಿಧ ಸಂಘಸಂಸ್ಥೆಯರು ಕೊಡುಗೆ ನೀಡಿರುವುದರಿಂದ ೀಗ 5 ಯುನಿಟ್ ಆಗಿವೆ 18 ರೋಗಿಗಳಿದ್ದು ವೈದ್ಯರು ಸಲಹೆ ಮೇರೆಗೆ ಡಯಾಲಿಸಿಸ್ ಸೇವೆ ಮಾಡಲಾಗುವುದು ಇದು ಉಚಿತ ಸೇವೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಸೋಮಶೇಖರ್, ಬ್ಯಾಂಕ್ ನೋಟ್ ಮಿಲ್ ಇಂಡಿಯಾ ಮೈಸೂರು ಲಕ್ಷ್ಮಿಕಾಂತ್, ನಗರಸಭೆ ಸದಸ್ಯರು, ಆರೋಗ್ಯ ರಕ್ಷಠ ಸಮಿತಿ ಸದಸ್ಯರು, ವೈದ್ಯರು ಇತರರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page