ಹಿರಿಯೂರು ಅ..27.ನಗರದಲ್ಲಿ ಕೆಲವು ದಿನಗಳ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಾಪಿಸಿದ್ದ ಪುನೀತ್ ರಾಜ್‍ಕುಮಾರ್ ರವರ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ.ಹಾಗೂ ರಾಷ್ಟ್ರಕವಿ ಕುವೆಂಪುರವರ ಪ್ರತಿಮೆಯನ್ನು ಕೂಡ ತೆರವು ಗೊಳಿಸಲಾಗಿದೆ.
ದಿ.ಪುನಿತ್ ಹಾಗೂ ಕುವೆಂಪು ಪುತ್ಥಳಿಗಳನ್ನು ತೆರವುಗೊಳಿಸಿದ ಅಧಿಕಾರಿಗಳು ನಗರಸಭೆ ಅಧಿಕಾರಿಗಳ ವಿರುದ್ದ ಕರವೆ ಅಕ್ರೋಶ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments