ದೇವರಮರಿಕುಂಟೆ ಗ್ರಾಪಂ ಪಿಡಿಒ ವರ್ಗಾವಣೆ ಮಾಡುವಂತೆ ಜಿಪಂ ಸಿಇಒ ಕಚೇರಿಗೆ ದೂರು ನೀಡಿದ ಸದಸ್ಯರು.

by | 28/06/24 | ಜನಧ್ವನಿ


ಚಿತ್ರದುರ್ಗ ಜನಧ್ವನಿ ವಾರ್ತೆ ಜೂ.28 ಗ್ರಾಮಪಂಚಾಯಿತಿ ಪಿಡಿಒ ಕೂಡಲೆ ವರ್ಗಾವಣೆ ಮಾಡುವಂತೆ ಗ್ರಾಪಂ ಸದಸ್ಯರು ಜಿಪಂ ಸಿಇಒ ಗೆ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಪಂ ಪಿಡಿಒ ಎನ್ .ಶಶಿಕಲಾ ಕಳೆದ 3 ವರ್ಷಗಳಿಂದ ಕರ್ತವ್ಯನಿರ್ವಹಿಸುತ್ತಿದ್ದು, ಸರಿಯಾಗಿ ಕಚೇರುಗೂ ಬಾರದೆ ಗ್ರಾಮ ಪಂಚಾಯತ್ ಕೆಲಸ
ಕಾರ್ಯಗಳನ್ನು ಸರಿಯಾಗಿ ಮಾಡದೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಅಧ್ಯಕ್ಷರು ಉಪಾಧ್ಯಕ್ಷರುಗಳನ್ನುಗಮನಕ್ಕೆ ತೆಗೆದುಕೊಳ್ಳದೆ ದುರಂಕಾರಿರೀತಿ ವರ್ತನೆ ಮಾಡಿಕೊಂಡು ಪಂಚಾಯಿತಿ ಇವರ ಮನೆ ಆಸ್ತಿ ಅನ್ನುವ ರೀತಿಯಲ್ಲಿ ವರ್ತಿಸುತ್ತಿರುತ್ತಾರೆ. ಉದ್ಯೋಗ ಖಾತರಿ ಯೋಜನೆಡಿಯಲ್ಲಿ ಅಭಿವೃದ್ಧಿ
ಕಾಮಗಾರಿಗಳನ್ನು ಕೈಗೆತ್ತಿಕೊಂಡರು ಎನ್.ಎಂ.ಆ.ತೆಗೆಯಲು ಶೇ50 ಲಂಚವನ್ನು ಕೇಳುತ್ತಾಳೆ, ಇದಲ್ಲದೆ ಪಂಚಾಯತ್ವ್ಯಾ ಪ್ತಿಯ ಇ- ಸ್ವತ್ತುಗಳ ತೆಗೆದುಕೊಡಲು ಗ್ರಾಮಸ್ಥರಿಂದ 20 ಸಾವಿರ ರೂಗಳನ್ನು ನಿಗದಿ ಮಾಡಿರುತ್ತಾರೆ. ಗ್ರಾ.ಪಂ. ಸದಸ್ಯರಿಂದಲೂ ಇ-ಸ್ಟತ್ತು ಮಾಡಿಕೊಡಲು ಹಣಕ್ಕೆ (ಲಂಚಕ್ಕೆ) ಬೇಡಿಕೆ ಇಟ್ಟುತ್ತಾರಡ ಹಣ ಕೊಡಲಿಲ್ಲ ಅಂದರೆ ಕೆಲಸ ಮಾಡಿಕೊಡುವುದಿಲ್ಲ. ಅವರ ಸ್ವಂತ ಅಣ್ಣ ಸಂಪತ್‌ ಕುಮಾರ್, ಅವರು ತಾಪಂ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಇವರ ಸಂಪೂರ್ಣ ಬೆಂಬಲ ಇವರ ಮೇಲಿದೆ. ಹಾಗೂ ಅಲೆಮಾರಿ ಅರೆ ಅಲೆಮಾರಿ ಮನೆಗಳ ಜಿ.ಪಿ.ಎಸ್.ಮೋಟೋ ಮಾಡಲು ಒಂದು ಮನೆಗೆ 10 ಸಾವಿ ರೂಗಳು ತೆಗೆದುಕೊಳ್ಳುತ್ತಾರೆ. ಒಳ್ಳೆ ರಾಕ್ಷಶಿ ತರ ಲಂಚಕ್ಕೆ ಬಾಯಿ ತೆರೆಯುತ್ತಾರೆ. ಇದಕ್ಕೆ ಸಂಬಂಧಿಸಿದ ಕೆಲವು ವಿಡಿಯೋಗಳು ನಮ್ಮ ಹತ್ತಿರ ಇದ್ದಾವೆ. 15ನೇ ಹಣಕಾಸು ಯೋಜನೆ ಮತ್ತು ವರ್ಗ-1 ಹಣವು ಸದಸ್ಯರುಗಳ ಗಮನಕ್ಕೆ ಇಲ್ಲದೆ ಹಾಗೂ ಸಾಮನ್ಯ ಸಭೆಯಲ್ಲಿ ಚರ್ಚಿಸದೆ ಏಕಪಕ್ಷಿಯವಾಗಿ ಖರ್ಚು ಮಾಡಿರುತ್ತಾರೆ. ಇದನ್ನು ಕೇಳಿದರೆ ನೀವ್ಯಾರು ಕೇಳೊಕೆ ನಮಗೆ ಅಧಿಕಾರ ಇದೆ’ ಎಂದು ಧರ್ಪದಿಂದ ಇವರ ಸ್ವಂತ ಆಸ್ತಿ ಅನ್ನುವ ರೀತಿಯಲ್ಲಿ ವರ್ತಿಸುತ್ತಾರೆ. ಇಂತಹ
ದುರಂಕಾರಿ ಪಿ.ಡಿ.ಓ.ರನ್ನು ಪಂಚಾಯತ್‌ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರುಗಳಾದ ನಾವುಗಳೆಲ್ಲಾರು ಒಕ್ಕೂರಿಲಿನಿಂದ
ತನಿಖೆಗೆ ಆದೇಶಿಸಬೇಕೆಂದು ಕೋರುತ್ತಾ, ನಾವುಗಳು ಮೀಟಿಂಗ್ ಕರೆಯಲು ತಿಳಿಸಿದರು ಕರೆದಿರುವುದಿಲ್ಲ. ಕಳೆದ 3 ತಿಂಗಳಿಂದ ಪಂಚಾಯತ್‌ಗೆ ಕಾಲು ಇಟ್ಟಿರುವುದಿಲ್ಲ. ಆದರೂ ಕೂಡ ಕ್ಯಾರೆ ಎನ್ನದೆ ಪಂಚಾಯತ್‌ಗೆ ಸರಿಯಾಗಿ
ಬಾರದೆ ದುರಂಕಾರಿ ರೀತಿ ವರ್ತಿಸುತ್ತಿರುವ ಇವರನ್ನು ಈ ಕೂಡಲೇ ವರ್ಗಾವಣೆ ಮಾಡಿ ಬೇರೆ ಪಿಡಿಒ
ಅಧಿಕಾರಿಯನ್ನು ನೇಮಕ ಮಾಡುವಂತೆ ಗ್ರಾಪಂ ಅಧ್ಯಕ್ಷೆ ರಾಧಮ್ಮ. ಸದಸ್ಯರಾದ ತಿಪ್ಪೇಸ್ವಾಮಿ.ಮಂಜಮ್ಮ.ಓಬಳಮ್ನ.ಶ್ರೀನಿವಾಸ್.ಕೆ.ತಿಪ್ಪೇಸ್ವಾಮಿ.ನಾಗರತ್ನಮ್ಮ.ರಾಜಣ್ಣ .ಓ.ಮಲ್ಲೇಶಿ.ಲೋಕೇಶ್ ಜಿಲ್ಲಾ ಪಂಚಾಯತ್ ಸಿಇಒ ಗೆ ಮನವಿ ಸಲ್ಲಿಸಿದ್ದಾರೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page